ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karwar| ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ

ಕಾರವಾರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ನವಂಬರ್ ಕ್ರಾಂತಿ ಕುರಿತು ಹೇಳಿಕೆ ನೀಡಿ – “ರಾಜ್ಯಕ್ಕಾಗಿ ಎಲ್ಲರೂ ತ್ಯಾಗ ಮಾಡಲೇಬೇಕು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ. ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
02:44 PM Nov 01, 2025 IST | ಶುಭಸಾಗರ್
ಕಾರವಾರದಲ್ಲಿ ನಡೆದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ನವಂಬರ್ ಕ್ರಾಂತಿ ಕುರಿತು ಹೇಳಿಕೆ ನೀಡಿ – “ರಾಜ್ಯಕ್ಕಾಗಿ ಎಲ್ಲರೂ ತ್ಯಾಗ ಮಾಡಲೇಬೇಕು, ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ” ಎಂದು ತಿಳಿಸಿದ್ದಾರೆ. ಶರಾವತಿ ಪಂಪ್ ಸ್ಟೋರೇಜ್ ಯೋಜನೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.
Karwar -mankalu vaidya

ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ನವಂಬರ್ ಕ್ರಾಂತಿ ಬಗ್ಗೆ ಸಚಿವ ಮಂಕಾಳು ವೈದ್ಯ ಹೇಳಿದ್ದು ಹೀಗೆ|ವಿಡಿಯೋ ನೋಡಿ

Advertisement

ಕಾರವಾರ :- ಕಾಂಗ್ರೆಸ್ ಪಕ್ಷ ಒಂದು ಕುಟುಂಬ ಇದ್ದಂತೆಬದಲಾವಣೆಯನ್ನು ನಮ್ಮ ಕುಟುಂಬದ ಮುಖ್ಯಸ್ಥರು ನಿರ್ಧರಿಸುತ್ತಾರೆ.ಪಕ್ಷಕ್ಕಾಗಿ, ರಾಜ್ಯಕ್ಕಾಗಿ ಎಲ್ಲರೂ ಒಂದಿಲ್ಲ ಒಂದು ತ್ಯಾಗ ಮಾಡಲೇಬೇಕು ಎಂದು ನವಂಬರ್ ಕ್ರಾಂತಿಯ ಬಗ್ಗೆ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಸುಳಿವು ನೀಡಿದ್ದಾರೆ. ಇಂದು ಕಾರವಾರದಲ್ಲಿ(Karwar) ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ದಲ್ಲಿ ಭಾಗಿಯಾಗಿ ಮಾತನಾಡಿದ ಅವರು ತ್ಯಾಗ ನಾನು ಮಾಡಬೇಕು ಮತ್ತೊಬ್ಬರು ಮಾಡಬೇಕಾಗಿದೆ,ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುತ್ತದೆ.

Advertisement

Karnataka | ಉತ್ತರ ಕನ್ನಡ ಜಿಲ್ಲೆಯ ಯಕ್ಷಗಾನದ ದ್ರೋಣಾಚಾರ್ಯ ಕೆ.ಪಿ ಹೆಗಡೆಗೆ  ರಾಜ್ಯೋತ್ಸವ ಪ್ರಶಸ್ತಿ 

ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ದರಾಗಿದ್ದೇವೆ.ಕಾಂಗ್ರೆಸ್ ಕುಟುಂಬ ಸದೃಢ ಆಗಿದಕ್ಕೆ ಇಂದು ರಾಜ್ಯದಲ್ಲಿ ಸರ್ಕಾರ ಇದೆ ಎಂದು ಅವರು ಹೇಳಿದರು. ಇನ್ನು ಜಿಲ್ಲೆಯ ಹೊನ್ನಾವರ ದಲ್ಲಿ ಶರಾವತಿ ಪಂಪ್ ಸ್ಟೋರೇಜ್ ಯೋಜನೆ ಜಾರಿಗೆ ಸರ್ಕಾರ ಮುಂದಾಗಿದ್ದು ,ಈ ಯಾಜನೆ ಜಾರಿಗೆ ನನ್ನ ವಿರೋಧ ಇದೆ ಎಂದು ಅವರು ಹೇಳಿದರು.

Advertisement
Tags :
Congress PartyFisheries MinisterHonnavarKannada RajyotsavaKarnataka politicsKarwar newsMankal VaidyaNovember RevolutionSharavathi ProjectUttara Kannada
Advertisement
Next Article
Advertisement