Uttara kannada: ನಾಲ್ಕು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
10:41 PM Jun 24, 2025 IST
|
ಶುಭಸಾಗರ್
ರಜೆ ಆದೇಶ ಪ್ರತಿ
Uttara kannada: ನಾಲ್ಕು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
Advertisement
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ನಾಲ್ಕು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
ಜಿಲ್ಲೆಯ ಹಳಿಯಾಳ,ಯಲ್ಲಾಪುರ,ದಾಂಡೇಲಿ,ಜೋಯಿಡಾ ಶಾಲೆ ಹಾಗೂ ಅಂಗನವಾಡಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
Advertisement
Advertisement
Next Article
Advertisement