ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Karwar ಕದ್ರಾ ಬಳಿಯ ಕೊಡಸಳ್ಳಿ ಡ್ಯಾಮ್ ಬಳಿ ಭೂ ಕುಸಿತ

ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯಲ್ಲಿ ಅಬ್ಬರಿಸಿದ ಮಳೆಯಿಂದಾಗಿ(rain ) ಕಾರವಾರ ತಾಲೂಕಿನ ಕದ್ರಾ ಬಳಿಯ ಬಾಳೆ ಮನೆ ಗ್ರಾಮದ ಬಳಿ ದೊಡ್ಡ ಪ್ರಮಾಣದ ಭೂ ಕುಸಿತವಾಗಿದೆ.(landslide)
09:42 AM Jul 03, 2025 IST | ಶುಭಸಾಗರ್

ಕೊಡಸಳ್ಳಿ ಬಳಿ ಗುಡ್ಡ ಕುಸಿತ

ಕದ್ರಾ (kadra) ಭಾಗದ ಬಾಳೆಮನೆ,ಸುಳಗೇರಿ ಕೊಡಸಳ್ಳಿ ಸಂಪರ್ಕ ರಸ್ತೆ ಕಡಿತವಾಗಿದೆ. ಕದ್ರಾ ದಿಂದ ಕೊಡಸಳ್ಳಿ ಡ್ಯಾಮ್ ಸಂಪರ್ಕಿಸುವ ರಸ್ತೆ ಭೂ ಕುಸಿತವಾದ್ದರಿಂದ ಕೊಡಸಳ್ಳಿ ಜಲ ವಿದ್ಯುತ್ ಗಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ಕೆಪಿಸಿ ಸಿಬ್ಬಂದಿಗಳಿಗೆ ತೆರಳಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದ್ದು ಅದೃಷ್ಟವಶಾತ್ ಬೆಳಗ್ಗೆ ರಸ್ತೆಯಲ್ಲಿ ಯಾವ ಸಂಚಾರವೂ ಇಲ್ಲದ ಸಂದರ್ಭದಲ್ಲಿ ಗುಡ್ಡ ಕುಸಿದಿದ್ದು ದೊಡ್ಡ ಅನಾಹುತ ತಪ್ಪಿದೆ.

ಇದನ್ನೂ ಓದಿ:-KSRTC ಬಸ್ ದರ ಹೆಚ್ಚಳ, ಉತ್ತರ ಕನ್ನಡ ಜಿಲ್ಲೆಯಿಂದ ಎಲ್ಲೆಲ್ಲಿಗೆ ಎಷ್ಟಾಗುತ್ತೆ ರೇಟ್

Advertisement

ಈ ಹಿಂದೆ ಕೊಡಸಳ್ಳಿ ಬಳಿ ಗುಡ್ಡ ಕುಸಿಯುವ ಎಚ್ಚರಿಕೆಯನ್ನು ಜಿಯಾಲಜಿಕಲ್ ಸರ್ವೆ ಆಪ್ ಇಂಡಿಯಾ ವಿಜ್ಞಾನಿಗಳು ನೀಡಿದ್ದರು.ಇದಲ್ಲದೇ ದೊಡ್ಡ ಪ್ರಮಾಣದ ಭೂ ಕುಸಿತ ಉಂಟಾದರೇ ಕೊಡಸಳ್ಳಿ ಡ್ಯಾಮ್ ಗೂ ತೊಂದರೆಯಾಗುವ ಎಚ್ಚರಿಕೆ ನೀಡಿತ್ತು. ಇನ್ನು ಭೂ ಕುಸಿತ ಪ್ರದೇಶದಲ್ಲಿ ಸಂಜೆ ಒಳಗೆ ಸಂಚಾರ ವ್ಯವಸ್ಥೆ ಕಲ್ಪಿಸುವುದಾಗಿ ಜಿಲ್ಲಾಡಳಿತದ ಮೂಲಗಳು ಹೇಳಿವೆ.

Advertisement
Tags :
KarnatakaKarwarKodsali landslideLandslideUttara Kannada
Advertisement
Next Article
Advertisement