ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Sirsi :ದೇವಿಮನೆ ಘಟ್ಟದಲ್ಲಿ ಮತ್ತೆ ಕುಸಿದ ಗುಡ್ಡ!

Karwar:- The heavy rains that have been pouring down for the past two days in Uttara Kannada district have caused a major disaster. Now, this evening, a landslide has occurred in the Devimane Ghat area on the Sirsi-Kumta National Highway 766E.
08:07 PM Jun 13, 2025 IST | ಶುಭಸಾಗರ್
Karwar:- The heavy rains that have been pouring down for the past two days in Uttara Kannada district have caused a major disaster. Now, this evening, a landslide has occurred in the Devimane Ghat area on the Sirsi-Kumta National Highway 766E.

Sirsi :ದೇವಿಮನೆ ಘಟ್ಟದಲ್ಲಿ ಮತ್ತೆ ಕುಸಿದ ಗುಡ್ಡ!

Advertisement

ವಿಡಿಯೋ ನೋಡಿ:-

 

Advertisement

ಕಾರವಾರ:- ಉತ್ತರ ಕನ್ನಡ (uttara kannada)ಜಿಲ್ಲೆಯಲ್ಲಿ ಕಳೆದ ಎರಡು ದಿನದಿಂದ ಸುರಿಯುತ್ತಿರುವ ಮಳೆ ದೊಡ್ಡ ಅನಾಹುತವನ್ನೇ ತಂದೊಡ್ಡಿದೆ. ಇದೀಗ ಇಂದು ಸಂಜೆ ವೇಳೆ ಶಿರಸಿ- ಕುಮಟಾ ರಾಷ್ಟ್ರೀಯ ಹೆದ್ದಾರಿ 766E ನಲ್ಲಿ  ದೇವಿಮನೆ ಘಟ್ಟ ಭಾಗದಲ್ಲಿ ಗುಡ್ಡ ಕುಸಿತವಾಗಿದೆ.

ಇದನ್ನೂ ಓದಿ:-Karnataka :ಜಾತಿಗಣತಿ ಸಮೀಕ್ಷೆಗೆ ಮರುಗಣತಿಗೆ ನಿರ್ಧಾರ: ಸಿ.ಎಂ‌ ಸಿದ್ದರಾಮಯ್ಯ

ಕಳೆದ ಕೆಲವು ದಿನದ ಹಿಂದೆ ಇದೇ ಭಾಗದಲ್ಲಿ ಗುಡ್ಡ ಕುಸಿತವಾಗಿದ್ದು ಇದೀಗ ಇದೇ ಭಾಗದಲ್ಲಿ ಮತ್ತೆ ಗುಡ್ಡ ಕುಸಿತವಾಗಿದ್ದು ಅಲ್ಪ ಪ್ರಮಾಣದಲ್ಲಿ ಕುಸಿದಿದ್ದು ಯಾವುದೇ ಅನಾಹುತವಾಗಿಲ್ಲ.

ಈ ಭಾಗದಲ್ಲಿ ಸದ್ಯ ದೊಡ್ಡ ವಾಹನಗಳ ಸಂಚಾರಕ್ಕೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿದೆ. ಜೊತೆಗೆ ಈ ಭಾಗದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಹೆಚ್ಚಿನ ವಾಹನ ಓಡಾಟ ಸಹ ಇಲ್ಲ ಹೀಗಾಗಿ ಯಾವುದೇ ಸಮಸ್ಯೆಗಳಾಗಿಲ್ಲ.

ಅತ್ಯಂತ ಕಡಿಮೆ ದರದಲ್ಲಿ ಎಲ್ಲಾ ಅಗತ್ಯ ವಸ್ತುಗಳು ಲಭ್ಯ- ಕಾರವಾರ ಬಸ್ ನಿಲ್ದಾಣದ ಹಿಂಭಾಗ ಬ್ರಾಹ್ಮಣ ಗಲ್ಲಿ ,ಕಾರವಾರ.
ಪ್ರಕೃತಿ ಮೆಡಿಕಲ್ ,ಕಾರವಾರ.

 

Advertisement
Advertisement
Next Article
Advertisement