ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Red Alert: ಉತ್ತರ ಕನ್ನಡ ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ-ಜಿಲ್ಲಾಧಿಕಾರಿ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ ಇದ್ದು ಹೆಚ್ಚಿನ ಮಳೆಯಾಗುತ್ತಿರುವ ಕಾರಣ 29 ರಂದು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
07:47 PM May 28, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ ಇದ್ದು ಹೆಚ್ಚಿನ ಮಳೆಯಾಗುತ್ತಿರುವ ಕಾರಣ 29 ರಂದು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
DC Uttara kannda

Red Alert: ಉತ್ತರ ಕನ್ನಡ ನಾಳೆ ಅಂಗನವಾಡಿಗಳಿಗೆ ರಜೆ ಘೋಷಣೆ-ಜಿಲ್ಲಾಧಿಕಾರಿ

Advertisement

ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಎರಡು ದಿನ ರೆಡ್ ಅಲರ್ಟ ಇದ್ದು ಹೆಚ್ಚಿನ ಮಳೆಯಾಗುತ್ತಿರುವ ಕಾರಣ 29 ರಂದು ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ:-Uttara kannada: ಜಿಲ್ಲೆಯ ಜನರಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ! ಏನದು?

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ  ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ , ನಾಳೆ ಅಂಗನವಾಡಿಗೆ ಮಾತ್ರ ರಜೆ ನೀಡಲಾಗಿದ್ದು ,ಹೆಚ್ಚಿನ ಮಳೆಯಾಗುತ್ತಿರುವುದರಿಂದ (rain) ಶಾಲೆಗಳು ಪ್ರಾರಂಭವಾಗುತ್ತಿರುವ ಹಿನ್ನಲೆಯಲ್ಲಿ ಶಾಲೆಗಳಿಗೆ ರಜೆ ನೀಡುವ ಬಗ್ಗೆ ಶೀಘ್ರವೇ ತಿಳಿಸಲಾಗುವುದು ಎಂದು ತಿಳಿಸಿದ್ದಾರೆ..

Advertisement

ಆದೇಶ ಪ್ರತಿ:-

Advertisement
Tags :
DC laksmi priyaFloodholiday orderKarwarRainred alertUttara kannda
Advertisement
Next Article
Advertisement