For the best experience, open
https://m.kannadavani.news
on your mobile browser.
Advertisement

Uttara kannada: ಎರಡು ತಾಲೂಕುಗಳ ಶಾಲೆಗಳಿಗೆ ಗರುವಾರ ರಜೆ ಘೋಷಿಸಿದ ಜಿಲ್ಲಾಧಿಕಾರಿ

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ ,ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
10:43 PM Jul 02, 2025 IST | ಶುಭಸಾಗರ್
ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ ,ಶಾಲೆಗಳಿಗೆ ಗುರುವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
uttara kannada  ಎರಡು ತಾಲೂಕುಗಳ ಶಾಲೆಗಳಿಗೆ ಗರುವಾರ ರಜೆ ಘೋಷಿಸಿದ ಜಿಲ್ಲಾಧಿಕಾರಿ

Uttara kannada: ಎರಡು ತಾಲೂಕುಗಳ ಶಾಲೆಗಳಿಗೆ ಗರುವಾರ ರಜೆ ಘೋಷಿಸಿದ ಜಿಲ್ಲಾಧಿಕಾರಿ

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ:- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಹಿನ್ನಲೆ ಯಲ್ಲಿ  ಜಿಲ್ಲೆಯ ದಾಂಡೇಲಿ ಮತ್ತು ಜೋಯಿಡಾ ತಾಲ್ಲೂಕುಗಳ ಅಂಗನವಾಡಿ ,ಶಾಲೆಗಳಿಗೆ ಗುರುವಾರ  ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.

ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಈ  ರಜೆ ಘೋಷಣೆ ಮಾಡಲಾಗಿದ್ದು , ನಾಳೆ ಜಿಲ್ಲೆಯಾಧ್ಯಾಂತ ಯಲ್ಲೋ ಅಲರ್ಟ ನೀಡಲಾಗಿದೆ.

ಜಿಲ್ಲೆಯಲ್ಲಿ ಗಾಳಿ ಸಹಿತ ಹೆಚ್ಚಿನ ಮಳೆಯಾಗುತಿದ್ದು ನಾಳೆ ಮಲೆನಾಡು ಭಾಗದಲ್ಲಿ ಹೆಚ್ಚಿನ ಮಳೆಯ ಜೊತೆಗೆ ಗಾಳಿಯ ರಭಸವೂ ಹೆಚ್ಚಿರಲಿದೆ. ಈ ಹಿನ್ನಲೆಯಲ್ಲಿ ಸಂಪ್ರದಾಯಿಕ ಮೀನುಗಾರಿಕೆಗೂ ಕೂಡ ನಿರ್ಬಂಧ ಇದ್ದು ಜಿಲ್ಲೆಯ ಜಲಪಾತಗಳು, ಕಡಲ ತೀರ ಪ್ರದೇಶಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಮುಂದುವರೆಸಲಾಗಿದೆ.

ಆದೇಶ ಪ್ರತಿ:-

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ