Unchalli Falls :ಮಳೆಯಿಂದ ಸೌಂದರ್ಯ ಹೆಚ್ಚಿಸಿಕೊಂಡ ಉಂಚಳ್ಳಿ ಜಲಪಾತ ವಿಡಿಯೋ ನೋಡಿ
ಕಾರವಾರ :- ಉತ್ತರ ಕನ್ನಡ (uttara kannada) ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದ ಜಿಲ್ಲೆಯ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಅಘನಾಶಿನಿ ನದಿ ಗೆ ಹೆಚ್ಚಿನ ನೀರು ಹರಿದು ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಉಂಚಳ್ಳಿ ಯಲ್ಲಿ ಅಘನಾಶಿನಿ ನದಿಯಿಂದ ಸೃಷ್ಟಿಯಾಗುವ
01:43 PM Jun 30, 2025 IST | ಶುಭಸಾಗರ್
Unchalli Falls :ಮಳೆಯಿಂದ ಸೌಂದರ್ಯ ಹೆಚ್ಚಿಸಿಕೊಂಡ ಉಂಚಳ್ಳಿ ಜಲಪಾತ ವಿಡಿಯೋ ನೋಡಿ
Advertisement
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಸುರಿಯುತ್ತಿರುವ ಬಾರಿ ಮಳೆಯಿಂದ ಜಿಲ್ಲೆಯ ಜಲಪಾತಗಳಿಗೆ ಜೀವ ಕಳೆ ಬಂದಿದ್ದು, ಅಘನಾಶಿನಿ ನದಿ ಗೆ ಹೆಚ್ಚಿನ ನೀರು ಹರಿದು ಬಂದಿದ್ದು, ಜಿಲ್ಲೆಯ ಸಿದ್ದಾಪುರ ತಾಲೂಕಿನ ಉಂಚಳ್ಳಿ ಯಲ್ಲಿ ಅಘನಾಶಿನಿ ನದಿಯಿಂದ ಸೃಷ್ಟಿಯಾಗುವ ಉಂಚಳ್ಳಿ (unchalli falls) ಜಲಪಾತದಲ್ಲಿ ಹೆಚ್ಚಿನ ನೀರು ರಭಸವಾಗಿ ಹರಿಯುವ ಮೂಲಕ ತನ್ನ ಸೌಂದರ್ಯ ಹೆಚ್ಚಿಸಿಕೊಂಡಿದೆ. ಸಿದ್ದಾಪುರದಿಂದ 19 ಕಿಲೋಮೀಟರ್ ದೂರದಲ್ಲಿ ಇರುವ ಉಂಚಳ್ಳಿ ಯಲ್ಲಿ 116 ಮೀಟರ್ ಎತ್ತರದಿಂದ ಹರಿಯುವ ಈ ಜಲಪಾತ ಇದೀಗ ಪ್ರವಾಸಿಗರನ್ನ ಕೈ ಬೀಸಿ ಕರೆಯುತ್ತಿದೆ.
Advertisement