ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Yallapur:ಪ್ರಪಾತದ ಬಳಿ ಬಸ್ ಪಲ್ಟಿ -ಪ್ರಾಣಾಪಾಯದಿಂದ ಬಚಾವ್ ಆದ 25 ಪ್ರಯಾಣಿಕರು 

ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.
08:59 AM Jun 25, 2025 IST | ಶುಭಸಾಗರ್
ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿದ್ದ ಖಾಸಗಿ ಬಸ್ ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.

Yallapur:ಪ್ರಪಾತದ ಬಳಿ ಬಸ್ ಪಲ್ಟಿ -ಪ್ರಾಣಾಪಾಯದಿಂದ ಬಚಾವ್ ಆದ 25 ಪ್ರಯಾಣಿಕರು 

Advertisement

ಪ್ರಕೃತಿ ಮೆಡಿಕಲ್ ,ಕಾರವಾರ.

ಕಾರವಾರ  :- ಬೆಂಗಳೂರಿನಿಂದ ಗೋವಾಕ್ಕೆ ತೆರಳುತಿದ್ದ ಖಾಸಗಿ ಬಸ್  ಲಾರಿಗೆ ಡಿಕ್ಕಿಯಾಗಿ ಅಪಘಾತವಾಗಿದ್ದು ದೊಡ್ಡ ದುರ್ಘಟನೆಯಿಂದ ಪಾರಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ(yallapur) ತಾಲೂಕಿನ ಅರೆಬೈಲ್ ಘಟ್ಟದಲ್ಲಿ ನಡೆದಿದೆ.

ಇದನ್ನೂ ಓದಿ:-Yallapur :ಒಂದನೇ ತರಗತಿ ವಿದ್ಯಾರ್ಥಿನಿ ಯನ್ನು ಪಾಳು ಬಿದ್ದ ದೇವಸ್ಥಾನದಲ್ಲಿ ಅ*ಚಾರ ಮಾಡಿದ ಅಪ್ರಾಪ್ತ ಬಾಲಕ!

ಇಂದು ಬೆಳಗ್ಗೆ ಬೆಂಗಳೂರಿನಿಂದ 25 ಪ್ರಯಾಣಿಕರನ್ನು ಗೋವಾದ ಕಡೆ ಕರೆದೊಯ್ಯುತಿದ್ದ ಬಸ್ ಅರೆಬೈಲ್ ಘಟ್ಟದಲ್ಲಿ ಚಾಲಕನ ನಿರ್ಲಕ್ಷದಿಂದ ಲಾರಿಗೆ ಗುದ್ದಿ ಪಲ್ಟಿಯಾಗಿದೆ .

Advertisement

ಈ ವೇಳೆ ಬಸ್ (bus)ಪ್ರಪಾತಕ್ಕೆ  ಬೀಳದೇ ಅರ್ದ ದಲ್ಲೇ ನಿಂತಿದ್ದು 25 ಪ್ರಯಾಣಿಕರು ಸಣ್ಣ ಪಟ್ಟ ಗಾಯದೊಂದಿದೆ ಬಚಾವ್ ಆಗಿದ್ದಾರೆ. ಘಟನೆ ಸಂಬಂಧ ಯಲ್ಲಾಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಯಲ್ಲಾಪುರ ಅಪಘಾತ

Advertisement
Tags :
AccidentBangalurGoaKarnatakaNewsYallapur
Advertisement
Next Article
Advertisement