For the best experience, open
https://m.kannadavani.news
on your mobile browser.
Advertisement

RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

ಬೆಂಗಳೂರು:RSS ಗೀತೆಯನ್ನು ಸದನದಲ್ಲಿ ಹಾಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಕ್ಷಮೆ ಕೇಳಿದ್ದಾರೆ.
01:55 PM Aug 26, 2025 IST | ಶುಭಸಾಗರ್
ಬೆಂಗಳೂರು:RSS ಗೀತೆಯನ್ನು ಸದನದಲ್ಲಿ ಹಾಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಕ್ಷಮೆ ಕೇಳಿದ್ದಾರೆ.
rss ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌

RSS ಗೀತೆ ಹಾಡಿದ್ದಕ್ಕೆ ಕ್ಷಮೆ ಕೇಳಿದ ಡಿಕೆ ಶಿವಕುಮಾರ್‌.

ಬೆಂಗಳೂರು:RSS ಗೀತೆಯನ್ನು ಸದನದಲ್ಲಿ ಹಾಡಿದ್ದ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ (Dk Shivakumar) ಇಂದು ಕ್ಷಮೆ ಕೇಳಿದ್ದಾರೆ.

Advertisement

ನಾನು ಆರ್‌ಎಸ್‌ಎಸ್‌ ಗೀತೆ (RSS Song) ಹಾಡು ಹಾಡಿದ್ದಕ್ಕೆ ನೋವಾಗಿದ್ರೆ ನನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ, ಪಕ್ಷದ ನಾಯಕರಿಗೆ, ಇಂಡಿಯಾ ಕೂಟಾದ ನಾಯಕರಲ್ಲಿ ಕ್ಷಮೆ ಕೇಳುತ್ತೇನೆ ಎಂದು ಅವರು ಹೇಳಿದ್ದು ನಾನು ತಪ್ಪು ಮಾಡಿಲ್ಲ ಎಂದರು.

ರಾಷ್ಟ್ರ ಮಟ್ಟದಲ್ಲಿ RSS ಗೀತೆ ಹಾಡಿದ್ದಕ್ಕೆ ಸುದ್ದಿಯಾಗಿದ್ದ ಡಿಕೆಗೆ ಮುಖಭಂಗ ಎದುರಾಗಿತ್ತು . ಇಂದು ಸುದ್ದಿ ಗೋಷ್ಟಿ ಕರೆದು ಕ್ಷಮೆ ಯಾಚಿಸಿದರು.

ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ

ನಾನು ಹುಟ್ಟು ಕಾಂಗ್ರೆಸಿಗ ಮತ್ತು ಸಾಯೋದು ಕಾಂಗ್ರೆಸ್‌ನಲ್ಲೇ. ನನ್ನ ಧರ್ಮ ನಾನು ಬಿಡಲು ತಯಾರು ‌ಇಲ್ಲ. ನಾನು ಈ ಧರ್ಮದಲ್ಲಿ ಹುಟ್ಟಿದ್ದೇನೆ. ಅದೆ ಎಲ್ಲಾ ಧರ್ಮಗಳ ಮೇಲೆ ನಂಬಿಕೆ‌ ಇದೆ ಎಂದು ತಿಳಿಸಿದರು.

ಆರ್‌ಎಸ್‌ ಗೀತೆ ಹಾಡಿದ ವಿಚಾರದಲ್ಲಿ ರಾಜಕೀಯ ಮಾಡುವವರು ಮಾಡಲಿ. ಇಲ್ಲಿಗೆ ಈ ವಿಚಾರ ತೆರೆ ಎಳೆಯೋಣ. ರಾಹುಲ್ ಗಾಂಧಿ ಏನು ಕೇಳಿಲ್ಲ.ಯಾರು ಕೇಳಿಲ್ಲ‌. ಯಾರು ಮಾತನಾಡಿಲ್ಲ ಎಂದು ತಿಳಿಸಿದರು.

ಪಕ್ಷದಲ್ಲಿ ವಿರೋಧ ಮಾಡಿರೋದು ನನ್ನ ಹಿತೈಷಿಗಳಾಗಿದ್ದು ಅವರ ಸಲಹೆ ಪಡೆಯೋಣ. ಹರಿಪ್ರಸಾದ್ ಅವರ ಸಲಹೆ ಪಡೆಯುತ್ತೇನೆ. ಇಲ್ಲಿಗೆ ಬರುವ ಮುನ್ನ ಮಂಜುನಾಥನ ಬೊಟ್ಟು ಇಟ್ಟುಕೊಂಡಿದ್ದೇನೆ. ಬೆಳಗ್ಗೆ ಎದ್ದರೆ ಅಜ್ಜಯ್ಯ ನೋಡ್ತೀನಿ. ಫಾದರ್, ಮೌಲ್ವಿಗಳನ್ನು ಭೇಟಿಯಾಗುತ್ತೇನೆ. ನಾನು ಜಾತ್ಯಾತೀತ ವ್ಯಕ್ತಿ ಎಂದರು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ