For the best experience, open
https://m.kannadavani.news
on your mobile browser.
Advertisement

Holiday| ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲೆ,ಅಂಗನವಾಡಿಗಳಿಗೆ ರಜೆ ಘೋಷಣೆ

ಕಾರವಾರ:- ಉತ್ತರ ಕನ್ನಡ ಹಾಗೂ ಶಿವಮೊಗ್ಗ  ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಕಾರಣ ಹಲವು ತಾಲೂಕುಗಳಿಗೆ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.
08:50 AM Aug 29, 2025 IST | ಶುಭಸಾಗರ್
ಕಾರವಾರ:- ಉತ್ತರ ಕನ್ನಡ ಹಾಗೂ ಶಿವಮೊಗ್ಗ  ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಕಾರಣ ಹಲವು ತಾಲೂಕುಗಳಿಗೆ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.
holiday  ಉತ್ತರ ಕನ್ನಡ  ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆ

Holiday| ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲೆ,ಅಂಗನವಾಡಿಗಳಿಗೆ ರಜೆ ಘೋಷಣೆ

Advertisement

ಕಾರವಾರ:- ಉತ್ತರ ಕನ್ನಡ ಹಾಗೂ ಶಿವಮೊಗ್ಗ  ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಕಾರಣ ಹಲವು ತಾಲೂಕುಗಳಿಗೆ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.

ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ,ಭಟ್ಕಳ ,ಹೊನ್ನಾವರ ತಾಲೂಕುಗಳ ಶಾಲೆ ,ಅಂಗನವಾಡಿ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.ರಜೆ  ನೀಡಲು ಆಯಾ ತಾಲೂಕು ತಹಶಿಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅಧಿಕಾರ ನೀಡಿದ್ದು ಮಳೆ ಆಧರಿಸಿ ರಜೆ ನೀಡಲಾಗಿದೆ.

ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ

ಇನ್ನು ಶಿವಮೊಗ್ಗ ಜಿಲ್ಲೆಯ ಸಾಗರ,ಹೊಸನಗರ,ಶಿಕಾರಿಪುರ,ಸೊರಬ,ಶಿವಮೊಗ್ಗ ತಾಲೂಕಿನ ಅಂಗನವಾಡಿ,ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ