Holiday| ಉತ್ತರ ಕನ್ನಡ ,ಶಿವಮೊಗ್ಗ ಜಿಲ್ಲೆಯ ಈ ತಾಲೂಕಿನ ಶಾಲೆ,ಅಂಗನವಾಡಿಗಳಿಗೆ ರಜೆ ಘೋಷಣೆ
Advertisement
ಕಾರವಾರ:- ಉತ್ತರ ಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವ ಕಾರಣ ಹಲವು ತಾಲೂಕುಗಳಿಗೆ ಶಾಲೆ ಅಂಗನವಾಡಿಗಳಿಗೆ ರಜೆ ನೀಡಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ,ಭಟ್ಕಳ ,ಹೊನ್ನಾವರ ತಾಲೂಕುಗಳ ಶಾಲೆ ,ಅಂಗನವಾಡಿ ಹಾಗೂ ಕಾಲೇಜುಗಳಿಗೆ ರಜೆ ನೀಡಲಾಗಿದೆ.ರಜೆ ನೀಡಲು ಆಯಾ ತಾಲೂಕು ತಹಶಿಲ್ದಾರ್ ಗಳಿಗೆ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಅಧಿಕಾರ ನೀಡಿದ್ದು ಮಳೆ ಆಧರಿಸಿ ರಜೆ ನೀಡಲಾಗಿದೆ.
ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ
Advertisement
ಇನ್ನು ಶಿವಮೊಗ್ಗ ಜಿಲ್ಲೆಯ ಸಾಗರ,ಹೊಸನಗರ,ಶಿಕಾರಿಪುರ,ಸೊರಬ,ಶಿವಮೊಗ್ಗ ತಾಲೂಕಿನ ಅಂಗನವಾಡಿ,ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.