For the best experience, open
https://m.kannadavani.news
on your mobile browser.
Advertisement

Kumta: ಒಂದು ಅಡಿ ಉದ್ದ ,ಎರಡು ಇಂಚು ಅಗಲ ಚಾಕು ನುಂಗಿದ ನಾಗರಹಾವು! ವಿಡಿಯೋ ನೋಡಿ

ಆಂಕರ್ :- ನಾಗರಹಾವು ಇಲಿ, ಕೋಳಿ ಮೊಟ್ಟೆ ಹಾಗೆಯೇ ಹಾವುಗಳನ್ನೇ ನುಂಗಿರುವ ಉದಾಹರಣೆ ಆಗಾಗ ಸಿಗುತ್ತಿರುತ್ತದೆ. ಆದರೆ ತನ್ನ ಆಹಾರ ಎಂದು ಭ್ರಮಿಸಿ ಒಂದು ಅಡಿ ಎರಡು ಇಂಚಿನ ಚಾಕುವನ್ನು ನುಂಗಿ ಜೀರ್ಣಿಸಿಕೊಳ್ಳಲಾಗದೇ ಪಡಬಾರದ ಪಾಡು ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹೆಗಡೆಯ ಗೋವಿಂದ ನಾಯ್ಕ ಎಂಬುವವರ ಮನೆಯಲ್ಲಿ ನಡೆದಿದೆ.
07:34 PM Jun 09, 2025 IST | ಶುಭಸಾಗರ್
ಆಂಕರ್ :- ನಾಗರಹಾವು ಇಲಿ, ಕೋಳಿ ಮೊಟ್ಟೆ ಹಾಗೆಯೇ ಹಾವುಗಳನ್ನೇ ನುಂಗಿರುವ ಉದಾಹರಣೆ ಆಗಾಗ ಸಿಗುತ್ತಿರುತ್ತದೆ. ಆದರೆ ತನ್ನ ಆಹಾರ ಎಂದು ಭ್ರಮಿಸಿ ಒಂದು ಅಡಿ ಎರಡು ಇಂಚಿನ ಚಾಕುವನ್ನು ನುಂಗಿ ಜೀರ್ಣಿಸಿಕೊಳ್ಳಲಾಗದೇ ಪಡಬಾರದ ಪಾಡು ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ ಹೆಗಡೆಯ ಗೋವಿಂದ ನಾಯ್ಕ ಎಂಬುವವರ ಮನೆಯಲ್ಲಿ ನಡೆದಿದೆ.

Kumta: ಒಂದು ಅಡಿ ಉದ್ದ ,ಎರಡು ಇಂಚು ಅಗಲ ಚಾಕು ನುಂಗಿದ ನಾಗರಹಾವು! ವಿಡಿಯೋ ನೋಡಿ

ವಿಡಿಯೋ ನೋಡಿ:-

Advertisement

ಕಾರವಾರ/ಕುಮಟಾ :- ನಾಗರಹಾವು ಇಲಿ, ಕೋಳಿ ಮೊಟ್ಟೆ ಹಾಗೆಯೇ ಹಾವುಗಳನ್ನೇ ನುಂಗಿರುವ ಉದಾಹರಣೆ ಆಗಾಗ ಸಿಗುತ್ತಿರುತ್ತದೆ. ಆದರೆ ತನ್ನ ಆಹಾರ ಎಂದು ಭ್ರಮಿಸಿ ಒಂದು ಅಡಿ ಎರಡು ಇಂಚಿನ ಚಾಕುವನ್ನು ನುಂಗಿ ಜೀರ್ಣಿಸಿಕೊಳ್ಳಲಾಗದೇ  ಪಡಬಾರದ ಪಾಡು ಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲ್ಲೂಕಿನ (kumta) ಹೆಗಡೆಯ ಗೋವಿಂದ ನಾಯ್ಕ ಎಂಬುವವರ ಮನೆಯಲ್ಲಿ ನಡೆದಿದೆ.

ಇದನ್ನೂ ಓದಿ:-Kumta: ಶಾಸಕ ದಿನಕರ್ ಶಟ್ಟಿ ಲೈಂಗಿಕ ಶೋಷಣೆ ಆರೋಪ ಆಡಿಯೋ ಪ್ರಕರಣ – ಕನ್ನಡವಾಣಿ ವಿರುದ್ಧ ತನಿಖೆಗೆ ಹೈಕೋರ್ಟ ತಡೆ 

ಗೋವಿಂದ ನಾಯ್ಕರ ಅಡುಗೆ ಮನೆಯ ಗೋಡೆಯಲ್ಲಿದ್ದ  ಚಾಕು ಹೊರಗೆ ಬಿದ್ದಿದೆ. ಈ ವೇಳೆ ಅಲ್ಲೇ ಇದ್ದ ನಾಗರಹಾವು ಆಹಾರವೆಂದು ಗ್ರಹಿಸಿ ಚಾಕುವನ್ನೇ ನುಂಗಿದೆ. ತಕ್ಷಣ ಚಾಕುವನ್ನು ನುಂಗಿದ್ದನ್ನು ಗಮನಿಸಿದ ಗೊವಿಂದನಾಯ್ಕ ರವರು ಉರುಗ ರಕ್ಷಕ ಪವನ್ ಎಂಬುವವರಿಗೆ ಕರೆಮಾಡಿ ಕರೆಸಿದ್ದು ,ತಕ್ಷಣ ನಾಗರಹಾವನ್ನು ಹಿಡಿದು ಪಶುವೈದ್ಯ ಸಹಾಯಕರಾದ ಅದೈತ್ ಭಟ್ ರವರ ಸಹಾಯದಲ್ಲಿ ಹಾವಿನ ಹೊಟ್ಟೆಯಿಂದ ಚಾಕುವನ್ನು ಹೊರತೆಗೆಸಿದ್ದು ಚಿಕಿತ್ಸೆ ನೀಡಿ ಮರಳಿ ಕಾಡಿಗೆ ಬಿಟ್ಟಿದ್ದಾರೆ.

ಅತ್ಯಂತ ಕಡಿಮೆ ದರದಲ್ಲಿ ಎಲ್ಲಾ ಅಗತ್ಯ ವಸ್ತುಗಳು ಲಭ್ಯ- ಕಾರವಾರ ಬಸ್ ನಿಲ್ದಾಣದ ಹಿಂಭಾಗ ಬ್ರಾಹ್ಮಣ ಗಲ್ಲಿ ,ಕಾರವಾರ.
ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ