For the best experience, open
https://m.kannadavani.news
on your mobile browser.
Advertisement

Karnataka| ಹವಾಮಾನ ಇಲಾಖೆಯಿಂದ ಮಳೆ ಎಚ್ಚರಿಕೆ |ಎಷ್ಟು ದಿನ ಮಳೆ ಗೊತ್ತಾ?

ಕರ್ಣಾಟಕದಲ್ಲಿ ಒಂದು ವಾರ ಮಳೆಯ ಮುನ್ಸೂಚನೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆಪ್ಟೆಂಬರ್ 27 ನಂತರ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಭಾಗದಲ್ಲಿ ಭಾರಿ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ.
03:57 PM Sep 23, 2025 IST | ಶುಭಸಾಗರ್
ಕರ್ಣಾಟಕದಲ್ಲಿ ಒಂದು ವಾರ ಮಳೆಯ ಮುನ್ಸೂಚನೆ. 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಸೆಪ್ಟೆಂಬರ್ 27 ನಂತರ ಶಿವಮೊಗ್ಗ, ಉತ್ತರ ಕನ್ನಡ, ಉಡುಪಿ ಭಾಗದಲ್ಲಿ ಭಾರಿ ಮಳೆಯ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ.
karnataka  ಹವಾಮಾನ ಇಲಾಖೆಯಿಂದ ಮಳೆ ಎಚ್ಚರಿಕೆ  ಎಷ್ಟು ದಿನ ಮಳೆ ಗೊತ್ತಾ

Karnataka| ಹವಾಮಾನ ಇಲಾಖೆಯಿಂದ ಮಳೆ ಎಚ್ಚರಿಕೆ |ಎಷ್ಟು ದಿನ ಮಳೆ ಗೊತ್ತಾ?

Advertisement

Rain news 23 september 2025:-ರಾಜ್ಯ ಬಹುತೇಕ ಜಿಲ್ಲೆಗಳಲ್ಲಿ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.

 ಜೊತೆಗೆ ರಾಜ್ಯದ ಬಾಗಲಕೋಟೆ, ಬೀದ‌ರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಸೇರಿ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಇನ್ನು ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸೆ.27ರ ಬಳಿಕ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಚ್ಚರ ವಹಿಸಿ

Karnataka Rain report

ಸೆಪ್ಟಂಬರ್ 23 ರದ 27 ರ ವರೆಗೆ ಉತ್ತರ ಕನ್ನಡ,ಶಿವಮೊಗ್ಗ ,ಉಡುಪಿ,ಮಂಗಳೂರು ಭಾಗದಲ್ಲಿ ಅಲ್ಪ ಮಳೆಯಾಗಲಿದೆ. ಬಹುತೇಕ ಮಳೆ ಮಧ್ಯಹ್ನ ಹಾಗೂ ರಾತ್ರಿ ವೇಳೆ ಸುರಿಯಲಿದ್ದು, ಅಲ್ಲಲ್ಲಿ ಸಾಧಾರಣ ಮಳೆಯಾಗಿ ನಂತರ ಬಿಸಿಲಿನ ವಾತಾವರಣ ಇರಲಿದೆ.

Karnataka|ಶರಾವತಿ ನದಿ ತೀರದಲ್ಲಿ  ಬಾಕ್ಸೈಟ್ ಗಣಿಗಾರಿಕೆಗೆ ಸಿದ್ದತೆ| ಜಿಲ್ಲೆಯಲ್ಲಿ ಯೋಜನೆಗೆ ಹೋಗುತ್ತಿರುವ ಅರಣ್ಯವೆಷ್ಟು ಗೊತ್ತಾ?

ಸೆಪ್ಟಬರ್ 27 ರ ನಂತರ ಶಿವಮೊಗ್ಗ, ಉತ್ತರ ಕನ್ನಡ,ಉಡುಪಿ ಯಲ್ಲಿ ಸಾಧಾರಣ ,ಅಧಿಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು ಈ ಸಂದರ್ಭದಲ್ಲಿ ಗಾಳಿ ಅಲ್ಪ ಹೆಚ್ಚಾಗಲಿದ್ದು ,ಉಡುಪಿ,ಮಂಗಳೂರು,ಉತ್ತರ ಕನ್ನಡ ಜಿಲ್ಲೆಯ ಹೆದ್ದಾರಿ ಸವಾರರು ಎಚ್ಚರದಿಂದ ಇರಬೇಕಾಗಿದೆ.

ಇಂದು ಉತ್ತರ ಕನ್ನಡ,ಉಡುಪಿ,ಶಿವಮೊಗ್ಗ ಜಿಲ್ಲೆಯ ಕೆಲವು ಭಾಗದಲ್ಲಿ ಅಲ್ಪ ಮಳೆಯಾಗಿದೆ. ಕೆಲವು ಭಾಗದಲ್ಲಿ ಮೋಡ ಕವಿದ ವಾತಾವರಣ ಸಹ ಇದ್ದು ನಾಳೆಯೂ ಈ ಭಾಗದಲ್ಲಿ ಮಮಳೆಯಾಗಲಿದೆ

ಕಾರವಾರದ ಗಿಲಾನಿ ಸೂಪರ್ ಮಾರ್ಕೆಟ್ ನಲ್ಲಿ ಭರ್ಜರಿ ಆಫರ್ ,ಗ್ರೂಸರಿ ಕರೀದಿ ದಾರರಿಗೆ ಸಿಗಲಿದೆ ಬಂಪರ್ ಬಹುಮಾನ
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ