Rain :ಇನ್ನೂ ನಾಲ್ಕು ದಿನ ರಾಜ್ಯದಲ್ಲಿ ಅಬ್ಬರದ ಮಳೆ|ಉತ್ತರ ಕನ್ನಡ ದಲ್ಲಿ ದಾಖಲೆ ಮಳೆ
Advertisement
Rain news: ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಮುಂದಿನ ನಾಲ್ಕು ದಿನ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಪ್ರಕೃತಿ ಮೆಡಿಕಲ್ ,ಕಾರವಾರ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬೆಳಗಾವಿ, ವಿಜಯಪುರ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ರಾಯಚೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ವರದಿ ಮಾಡಿದೆ.ಇನ್ನು ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ನೂರು ಮಿಲೀ ಮೀಟರ್ ಗೂ ಹೆಚ್ಚು ಮಳೆಯಾಗಿದೆ. ಇನ್ನೂ ಎರಡು ದಿನ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳು ಇವೆ.
ಕಳೆದ 24 ಗಂಟೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಿ ಎಷ್ಟು ಮಳೆ?