ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Jog: ಜೋಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ತೆರವು

ಶಿವಮೊಗ್ಗ : ಶಿವಮೊಗ್ಗ (shivamogga )ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ (Jog Falls) ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.
11:04 AM Apr 25, 2025 IST | ಶುಭಸಾಗರ್
Jog falls

Jog: ಜೋಗದಲ್ಲಿ ಪ್ರವಾಸಿಗರಿಗೆ ನಿರ್ಬಂಧ ತೆರವು

Advertisement

ಶಿವಮೊಗ್ಗ : ಶಿವಮೊಗ್ಗ (shivamogga )ಜಿಲ್ಲೆಯ ಸಾಗರ ತಾಲೂಕಿನ ವಿಶ್ವ ವಿಖ್ಯಾತ ಜೋಗ ಜಲಪಾತದ (Jog Falls) ಪ್ರವೇಶ ದ್ವಾರದ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ಕಾರಣ ಏ.30ರವರೆಗೆ ಪ್ರವಾಸಿಗರ ಹಾಗೂ ಸಾರ್ವಜನಿಕರ ಪ್ರವೇಶವನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿತ್ತು.

ಈ ಕುರಿತು ಸಾರ್ವಜನಿಕರಿಂದ ವಿರೋಧ ವ್ಯಕ್ತವಾಗಿತ್ತು.ಇದರ ನಂತರ ಹೊರಭಾಗದಿಂದ ಮಾತ್ರ ಅವಕಾಶ ಕಲ್ಪಿಸಲಾಗಿತ್ತು‌ .

ಆದ್ರೆ ಇದೀಗ ಜೋಗ ಜಲಪಾತ (jog falls) ವೀಕ್ಷಣೆಗೆ ಜಿಲ್ಲಾಡಳಿತ ಗುಡ್ ನ್ಯೂಸ್ ನೀಡಿದ್ದು ಜಲಪಾತ ವೀಕ್ಷಣೆಗೆ ಅವಕಾಶ ಕಲ್ಪಿಸಿದೆ.

Advertisement

ಮೇ 1 ರಿಂದ ಸಾರ್ವಜನಿಕರ ಹಾಗೂ ಪ್ರವಾಸಿಗರಿಗೆ ಜೋಗ ಜಲಪಾತದ ವೀಕ್ಷಣೆಗೆ ಪ್ರವೇಶಾವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜೋಗ ನಿರ್ವಹಣಾ ಪ್ರಾಧಿಕಾರಿದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸದ್ಯ ಈ ಭಾಗದಲ್ಲಿ ಕಾಮಗಾರಿ ಭರದಿಂದ ನಡೆಯುತ್ತಿದೆ. ಹಲವು ಭಾಗದಲ್ಲಿ ಅಭಿವೃದ್ಧಿಕಾರ್ಯ ನಡೆಯುತ್ತಿದೆ. ಜೂನ್ ವೇಳೆಯಲ್ಲಿ  ಅತೀ ಸುಂದರವಾದ ಜೋಗ ನೋಡಲು ಪ್ರವಾಸಿಗರಿಗೆ( tourist) ಸಿಗಲಿದೆ.

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Jog fallsKarnatakaKarnataka tourismShivamoggaTourismTourist
Advertisement
Next Article
Advertisement