Cyclone :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ
ಕಾರವಾರ :- ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ಚಂಡಮಾರುತ(Cyclone) ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಅಸ್ಥಿರ ಹವಾಮಾನ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
10:23 PM Aug 14, 2025 IST | ಶುಭಸಾಗರ್
Cyclone :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ
Advertisement
ಕಾರವಾರ :- ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ಚಂಡಮಾರುತ(Cyclone) ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಅಸ್ಥಿರ ಹವಾಮಾನ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಸುಮಾರು 40 ರಿಂದ 60 ಕಿಮೀ ವೇಗದಲ್ಲಿ ಗಾಳಿಯು ಮುಂದಿನ 24 ಗಂಟೆಗಳಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕಾರಣ ಮೀನುಗಾರರು ಆಗಸ್ಟ್ 15 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆಯನ್ನು ನೀಡಿದ್ದು ಮುಂದಿನ ಹವಾಮಾನ ಸೂಚನೆ ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.
ಡ್ಯಾಂಮ್ ನ ನೀರಿನ ಮಟ್ಟ.

Advertisement