ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Cyclone :ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉತ್ತರ ಕನ್ನಡ ಜಿಲ್ಲೆಯ ಮೀನುಗಾರರಿಗೆ ಮೀನುಗಾರಿಕೆಗೆ ನಿಷೇಧ

ಕಾರವಾರ :- ಬಂಗಾಳ ಕೊಲ್ಲಿಯಲ್ಲಿ ವಾಯು ಭಾರ ಕುಸಿತ ಉಂಟಾಗಿ ಚಂಡಮಾರುತ(Cyclone) ಬೀಸುವ ಸಾಧ್ಯತೆಯ ಹಿನ್ನೆಲೆಯಲ್ಲಿ ಕರ್ನಾಟಕದ ಕರಾವಳಿಯಲ್ಲಿ ಅಸ್ಥಿರ ಹವಾಮಾನ ಉಂಟಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
10:23 PM Aug 14, 2025 IST | ಶುಭಸಾಗರ್

ಸುಮಾರು 40 ರಿಂದ 60 ಕಿಮೀ ವೇಗದಲ್ಲಿ ಗಾಳಿಯು ಮುಂದಿನ 24 ಗಂಟೆಗಳಲ್ಲಿ ಬೀಸುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ. ಈ ಕಾರಣ ಮೀನುಗಾರರು ಆಗಸ್ಟ್ 15 ರಂದು ಮೀನುಗಾರಿಕೆಗೆ ತೆರಳದಂತೆ ಸೂಚನೆಯನ್ನು ನೀಡಿದ್ದು ಮುಂದಿನ ಹವಾಮಾನ ಸೂಚನೆ  ಪಾಲಿಸುವಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷೆ ಲಕ್ಷ್ಮೀಪ್ರಿಯಾ ಕೆ. ತಿಳಿಸಿದ್ದಾರೆ.

ಡ್ಯಾಂಮ್ ನ ನೀರಿನ ಮಟ್ಟ.

ಇಂದಿನ ಮಳೆ ಪ್ರಮಾಣ (uttara Kannada)
ಮಳೆ ನಕ್ಷಡ

Advertisement

Advertisement
Tags :
cyclone alertKarnatakaNewsRainಮಳೆ ವರದಿ
Advertisement
Next Article
Advertisement