Karnataka| ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ,ಹೇಗಿರಲಿದೆ ವಾತಾವರಣ ವಿವರ ನೋಡಿ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ(rain) ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ
02:55 PM Aug 26, 2025 IST | ಶುಭಸಾಗರ್
Karnataka| ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ,ಹೇಗಿರಲಿದೆ ವಾತಾವರಣ ವಿವರ ನೋಡಿ
Advertisement


ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಹಿನ್ನಲೆಯಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯ(rain) ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಉತ್ತರ ಕನ್ನಡ,ಶಿವಮೊಗ್ಗ,ಉಡುಪಿ,ಮಂಗಳೂರು ಭಾಗದಲ್ಲಿ ಹೆಚ್ಚಿನ ಮಳೆ ಬೀಳಲಿದ್ದು ಆಗಷ್ಟ 26 ರಿಂದ ಆಗಸ್ಟ್ 30 ರ ವರೆಗೂ ಮಳೆ ಬೀಳಲಿದೆ. ಇನ್ನು ಕರಾವಳಿ ಜಿಲ್ಲೆಗಳಿಗೆ ಯಲ್ಲೋ ಅಲರ್ಟ ನೀಡಲಾಗಿದೆ.
ಮಳೆ ಎಲ್ಲಿ ಹೇಗಿರಲಿದೆ ನಕ್ಷೆ ನೋಡಿ:-
Advertisement