ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Rain news: ಇಂದಿನಿಂದ ರಾಜ್ಯದ ಹಲವು ಭಾಗದಲ್ಲಿ ಮಳೆ .ಎಲ್ಲೆಲ್ಲಿ ಮಳೆ ವಿವರ ನೋಡಿ

ಬೆಂಗಳೂರು:- ಇಂದಿನಿಂದ (ಜೂನ್ 8 )ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವ(rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
10:32 AM Jun 09, 2025 IST | ಶುಭಸಾಗರ್
ಬೆಂಗಳೂರು:- ಇಂದಿನಿಂದ (ಜೂನ್ 8 )ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವ(rain) ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.
Weather forecast UTTARAKANNADA

Rain news: ಇಂದಿನಿಂದ ರಾಜ್ಯದ ಹಲವು ಭಾಗದಲ್ಲಿ ಮಳೆ .ಎಲ್ಲೆಲ್ಲಿ ಮಳೆ ವಿವರ ನೋಡಿ

Advertisement

ಅತ್ಯಂತ ಕಡಿಮೆ ದರದಲ್ಲಿ ಎಲ್ಲಾ ಅಗತ್ಯ ವಸ್ತುಗಳು ಲಭ್ಯ- ಕಾರವಾರ ಬಸ್ ನಿಲ್ದಾಣದ ಹಿಂಭಾಗ ಬ್ರಾಹ್ಮಣ ಗಲ್ಲಿ ,ಕಾರವಾರ.

ಬೆಂಗಳೂರು:- ಇಂದಿನಿಂದ (ಜೂನ್ 8 )ಜೂನ್ 13 ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ತಿಳಿಸಿದೆ.

ಜೂನ್ 9 ರಿಂದ 13 ರವರೆಗೆ ಮಳೆ ತಿವ್ರತೆ ಹಾಗೂ ಮಳೆ ಅಧಿಕ ಆಗಲಿದೆ ಎಂದು ಹವಾಮಾನ ಇಲಾಖೆ ವಿಜ್ಞಾನಿ ಹಾಗೂ ನಿರ್ದೇಶಕರಾದ ಸಿಎಸ್ ಪಾಟೀಲ್ ಹೇಳಿದ್ದಾರೆ.

ಬೆಂಗಳೂರಲ್ಲಿ ಜೂನ್‌ 9 ರಿಂದ 13 ರವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೆಂಗಳೂರಲ್ಲಿ ಗರಿಷ್ಠ ಉಷ್ಣಾಂಶ 32 ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹೇಳಿದ್ದಾರೆ.

Advertisement

 9 ರಿಂದ 13 ರವರೆಗೆ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಹೊರತುಪಡಿಸಿ ಒಳನಾಡಿನ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳ ಜನ ಮುಂದಿನ ವಾರ 5 ದಿನದ ಮಳೆಗೆ ಸಜ್ಜಾಗಬೇಕಿದೆ.

ಇದನ್ನೂ ಓದಿ:- Kumta: ದೇವಿಮನೆ ಘಟ್ಟಭಾಗದಲ್ಲಿ ಲಘು ವಾಹನ ಸಂಚಾರಕ್ಕೆ ಅನುಮತಿ

ಸದ್ಯ ಬಿಡುವು ಕೊಟ್ಟಿದ್ದ ಮಳೆ ಇದೀಗ ಮತ್ತೆ ಪ್ರಾರಂಭವಾಗುತಿದ್ದು ಸದ್ಯ ಚದುರಿದ ಮಳೆಯಾದರೂ ನಂತರ ಮಳೆಯ ಪ್ರಮಾಣ ಹೆಚ್ಚಾಗಲಿದೆ.

Advertisement
Tags :
forcastKannadavanikannadigaKarnatakaNewsRainUttara KannadaWeather
Advertisement
Next Article
Advertisement