ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Weather report: ಹವಾಮಾನ ವರದಿ-ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಆರ್ಭಟ ಮುಂದುವರಿಕೆ.

ದಕ್ಷಿಣ ಕನ್ನಡ, ಉಡುಪಿ,(udupi) ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
07:27 AM May 23, 2025 IST | ಶುಭಸಾಗರ್
ದಕ್ಷಿಣ ಕನ್ನಡ, ಉಡುಪಿ,(udupi) ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.
Weather forecast UTTARAKANNADA

Weather report: ಹವಾಮಾನ ವರದಿ-ರಾಜ್ಯದಲ್ಲಿ ಇನ್ನೂ ಐದು ದಿನ ಮಳೆ ಆರ್ಭಟ ಮುಂದುವರಿಕೆ.

Advertisement

ರಾಜ್ಯದಲ್ಲಿ ಮೇ 26ರ ರವರಿಗೆ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ, ಉಡುಪಿ,(udupi) ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ

ಇಂದಿನಿಂದ ಮೇ 28ರ ವರೆಗೆ ಶಿವಮೊಗ್ಗ (shivamogga) ಸೇರಿದಂತೆ ಕರಾವಳಿಯ ಮೂರು ಜಿಲ್ಲೆಗಳಿಗೂ ಗರಿಷ್ಠ 200 ಮಿಲಿ ಮೀಟರ್‌ವರೆಗೆ ಮಳೆ ಬರುವ ನಿರೀಕ್ಷೆ ಇದೆ. ಈ ಹಿನ್ನಲೆಯಲ್ಲಿ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

Advertisement

ಉಳಿದಂತೆ ಬೇರೆ ಬೇರೆ ಭಾಗಗಳಲ್ಲಿ ಅಷ್ಟು ಮಳೆ ಬಾರದು. ಸಾಧಾರಣದಿಂದ ಭಾರೀ ಮಳೆ ಬರಲಿದೆ.

ರಾಜ್ಯದಲ್ಲಿ ಮಳೆ ಬೀಳುವ ಪ್ರದೇಶಗಳ ನಕ್ಷೆ

ಭಾರೀ ಮಳೆ ಬೀಳುವ ಜಿಲ್ಲೆಗಳು

ಪೂರ್ವ ಮುಂಗಾರಿನ ಅಬ್ಬರ ಕೊಂಚ ಕಡಿಮೆ ಆದಂತೆ ಕಾಣುತ್ತಿದೆ. ಈ ಕಾರಣದಿಂದಲೇ ಉತ್ತರ ಕರ್ನಾಟಕ ಸೇರಿದಂತೆ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಆಗಲಿದೆ.

ಇಂದಿನಿಂದ ಮುಂದಿನ ಐದು ದಿನಗಳ ಕಾಲ ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೋಲಾರ, ಶಿವಮೊಗ್ಗ ಜಿಲ್ಲೆಗಳಲ್ಲಿ ನಿರಂತರವಾಗಿ ಗುಡುಗು ಸಹಿತ ಭಾರೀ ಮಳೆ ಆಗಲಿದೆ.

Whether warning

 ಮೈಸೂರು, ರಾಮನಗರ, ಹಾಸನ, ಚಾಮರಾಜನಗರ, ಹಾವೇರಿ, ತುಮಕೂರು, ಬೆಂಗಳೂರು ನಗರ ಸೇರಿದಂತೆ ಬೇರೆ ಬೇರೆ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಜೋರು ಮಳೆ ಬರಲಿದೆ. ಹೀಗಾಗಿ ಈ ಮೇಲಿನ ಜಿಲ್ಲೆಗಳಲ್ಲಿ 'ಯೆಲ್ಲೋ ಅಲರ್ಟ್' ನೀಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ:-Karnataka: ಕರಾವಳಿ ಬಂದರಿನಿಂದ ಹೊರಟ ಸರಕು ಸಾಗಾಟ ಹಡಗು ಮುಳುಗಡೆ- 6 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ 24 ಗಂಟೆಯಲ್ಲಿ ಹೊನ್ನಾವರದ ಖರ್ವ ದಲ್ಲಿ ಅತ್ಯಧಿಕ 56 ಮಿ.ಮೀಟರ್ ಮಳೆ ಸುರಿದಿದೆ.

ನಿನ್ನೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಎಲ್ಲಿ ಎಷ್ಟು ಮಳೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಈವರೆಗೆ ಬಿದ್ದ ಮಳೆ ವಿವರ
Advertisement
Tags :
coaster Karnataka weatherKarnatakaKarnataka weather updayskarnatakaRainUpdateLiveWeatherKarnatakalocal weatherMonsoonTrackerRain reportReal-Time Updatesweather alertWeather forecastweather report
Advertisement
Next Article
Advertisement