ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Mangalore :ನಾನು ಭಾರತವನ್ನು ದ್ವೇಶಿಸುತ್ತೇನೆ ,ಕೊಳಕು ಹಿಂದುಗಳು ನನ್ನ ಹಿಂದೆ ಬಿದ್ದೀದ್ದಾರೆ ಎಂದು ವೈದ್ಯೆ X ನಲ್ಲಿ ಪೋಸ್ಟ್!

ಮಂಗಳೂರು:- ಹಿಂದೂಗಳು ಹಾಗೂ ದೇಶ ವಿರೋಧಿ ಪೋಸ್ಟ್‌ ಹಾಕಿ ಮಂಗಳೂರಿನ ಡಯೆಟಿಷಿಯನ್‌ವೊಬ್ಬರು ವಿವಾದಕ್ಕೆ ಗುರಿಯಾಗಿದ್ದಾರೆ. ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣ ಆಕೆಯನ್ನು ಕೆಲಸದಿಂದ ವಜಾ ಮಾಡಲಾಗಿದೆ.
02:02 PM Apr 29, 2025 IST | ಶುಭಸಾಗರ್

Mangalore :ನಾನು ಭಾರತವನ್ನು ದ್ವೇಶಿಸುತ್ತೇನೆ ,ಕೊಳಕು ಹಿಂದುಗಳು ನನ್ನ ಹಿಂದೆ ಬಿದ್ದೀದ್ದಾರೆ ಎಂದು ವೈದ್ಯೆ X ನಲ್ಲಿ ಪೋಸ್ಟ್!

Advertisement

ನಾನು ಭಾರತೀಯಳು,ಭಾರತವನ್ನು ದ್ವೇಶಿಸುತ್ತೇನೆ ,ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ ಎಂದ ಮಂಗಳೂರು ಮುಸ್ಲೀಂ ಯುವತಿ X ನಲ್ಲಿ ಪೋಸ್ಟ್ 

ಮಂಗಳೂರು:- ಹಿಂದೂಗಳು ಹಾಗೂ ದೇಶ ವಿರೋಧಿ ಪೋಸ್ಟ್‌ ಹಾಕಿ ಮಂಗಳೂರಿನ ಡಯೆಟಿಷಿಯನ್‌ವೊಬ್ಬರು ವಿವಾದಕ್ಕೆ ಗುರಿಯಾಗಿದ್ದಾರೆ. ವ್ಯಾಪಕ ಆಕ್ರೋಶ ವ್ಯಕ್ತವಾದ ಕಾರಣ ಆಕೆಯನ್ನು ಕೆಲಸದಿಂದ ವಜಾ ಮಾಡಲಾಗಿದೆ.

ಮಂಗಳೂರಿನ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಡಯಾಟೀಶನ್  ಅಫೀಫ ಫಾರೀಮಾ ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಹಾಕಿದ್ದಾರೆ.

Advertisement

ಈ ಪೋಸ್ಟ ನಲ್ಲಿ HELP STINKY HINDUS BEHIMD ME (ಕಾಪಾಡಿ ಕೊಳಕು ಹಿಂದೂಗಳು ನನ್ನ ಹಿಂದೆ ಬಿದ್ದಿದ್ದಾರೆ),AM I INDIAN- YES, DO I HATE INDIA - YES, ಹೌದು  ನಾನು ಭಾರತೀಯಳು,ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ  ಎಂದು ಸಾಮಾಜಿಕ ಜಾಲತಾಣ ದಲ್ಲಿ ಪೋಸ್ಟ್ ಮಾಡಿದ್ದಾಳೆ.

ಇನ್ನು ಅಫೀಫ ವಿವಾದಾತ್ಮಕ ಪೋಸ್ಟ್ ವಿರುದ್ದ ಭಾರೀ ಆಕ್ರೋಶ ವ್ಯಕ್ತವಾಗಿದೆ.ಅಫೀಫ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯ ಕೇಳಿಬಂದಿದೆ.

ಇದನ್ನೂ ಓದಿ:-Karnataka:  ವಿದೇಶಾಂಗ ಇಲಾಖೆ ಸೂಚನೆ ಇದ್ರೂ ಭಟ್ಕಳ ಪಾಕಿಸ್ತಾನದ ಪ್ರಜೆಗಳು ಭಟ್ಕಳದಲ್ಲಿ! ಏನಿದು ವಿಶೇಷ ಸೂಚನೆ?

ಆಕ್ರೋಶ‌ ಭುಗಿಲೇಳುತ್ತಿದ್ದಂತೆ ಎಚ್ಚೆತ್ತ ಹೈಲ್ಯಾಂಡ್ ಆಸ್ಪತ್ರೆಯ ಆಡಳಿತ ಮಂಡಳಿ ಆಸ್ಪತ್ರೆಯಿಂದ ಅಫೀಫ ಅವರನ್ನು ವಜಾಗೊಳಿಸಿದೆ.

ಅಫೀಫ ವಿರುದ್ದ  ನಗರದ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲು ಮಾಡಲಾಗಿದೆ.BNS ಕಲಂ 196(1)(a), 353(2) ಅಡಿಯಲ್ಲಿ ಪ್ರಕರಣ  ದಾಖಲಾಗಿದೆ.

Advertisement
Tags :
Controversy statementDoctorMangaloreMuslimPoliceSocial mediaterraristX postಮಂಗಳೂರು
Advertisement
Next Article
Advertisement