For the best experience, open
https://m.kannadavani.news
on your mobile browser.
Advertisement

Siddapur: ಎಂಟು ಜನರಿಗೆ ಅಂಗದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

ಕಾರವಾರ :- ತನ್ನ ಸಾವಿನಲ್ಲೂ ಎಂಟು ಜನರಿಗೆ ಅಂಗಾಗ ದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿ‌ ಆಟೋ ಚಾಲಕ ಸಾರ್ಥಕತೆ ಮರೆದಿದ್ದಾರೆ‌ .
12:51 PM Aug 10, 2025 IST | ಶುಭಸಾಗರ್
ಕಾರವಾರ :- ತನ್ನ ಸಾವಿನಲ್ಲೂ ಎಂಟು ಜನರಿಗೆ ಅಂಗಾಗ ದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿ‌ ಆಟೋ ಚಾಲಕ ಸಾರ್ಥಕತೆ ಮರೆದಿದ್ದಾರೆ‌ .
siddapur  ಎಂಟು ಜನರಿಗೆ ಅಂಗದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Siddapur: ಎಂಟು ಜನರಿಗೆ ಅಂಗದಾನ ಮಾಡಿ ಉಸಿರು ಬಿಟ್ಟ ಸಿದ್ದಾಪುರದ ಆಟೋ ಚಾಲಕ

Advertisement

ಕಾರವಾರ :- ತನ್ನ ಸಾವಿನಲ್ಲೂ ಎಂಟು ಜನರಿಗೆ ಅಂಗಾಗ ದಾನ ಮಾಡುವ ಮೂಲಕ ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ ತಾಲೂಕಿ‌ ಆಟೋ ಚಾಲಕ ಸಾರ್ಥಕತೆ ಮರೆದಿದ್ದಾರೆ‌ .

ಹೌದು ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರ (siddapur) ತಾಲೂಕಿನ ಶಿರಳಗಿ ಮೂಲದ ವಿನಾಯಕ ವೆಂಕಟೇಶ ನಾಯ್ಕ ರವರು ಜುಲೈ 27 ರಂದು ಬೆಂಗಳೂರಿನಲ್ಲಿ ಆಟೋ ಚಲಾಯಿಸುತಿದ್ದಾಗ ಬೆಂಗಳೂರಿನ ಸೀತಾ ಸರ್ಕಲ್ ಬಳಿ ಬಿ.ಎಮ್.ಟಿ.ಸಿ ಬಸ್  ಹಿಂಭಾಗದಿಂದ ರಿಕ್ಷಕ್ಕೆ ಗುದ್ದಿತ್ತು‌ . ಆಟೋದಲ್ಲಿ ಇದ್ದ ಪ್ರಯಾಣಿಕರು ಸಾವು ಕಂಡಿದ್ದರೆ ವಿನಾಯಕ್ ಸಾವು ಬದುಕಿನ ನಡುವೆ ಹೋರಾಟ ನಡೆಸುತಿದ್ದರು.

ಇದನ್ನೂ ಓದಿ:-Siddapura ಕಾಲುಜಾರಿ ಬಿದ್ದು ವಾಡೆಹೊಳೆ ಜಲಪಾತದಲ್ಲಿ ಇಬ್ಬರು ನೀರುಪಾಲು

ಈ ಘಟನೆಯಲ್ಲಿ ವಿನಾಯಕ ವೆಂಕಟೇಶ್ ನಾಯ್ಕ ಕೋಮಾಕ್ಕೆ ಜಾರಿದ್ದರು.ಆದರೇ ಬದುಕಿಗಾಗಿ 13 ದಿನಗಳ ಹೋರಾಟ ನಡೆಸಿದರೂ ಮೆದುಳು ನಿಷ್ಕ್ರಿಯವಾಗಿತ್ತು. ಹೀಗಾಗಿ ಅವರ ಆಸೆಯಂತೆ ಅವರ ಅಂಗಾಂಗವನ್ನು ದಾನ ಮಾಡಲಾಗಿದ್ದು,ಎಂಟು ಜನರಿಗೆ ಇವರ ವಿವಿಧ ಅಂಗವನ್ನು ನೀಡಲಾಗಿದೆ.

ಈ ಮೂಲಕ ತನ್ನ ಸಾವಿನಲ್ಲೂ ಇನ್ನೊಬ್ಬರ ಜೀವನಕ್ಕೆ ಬೆಳಕಾಗಿದ್ದು , ಸಾರ್ಥಕತೆ ಮೆರೆದಿದ್ದಾರೆ. ಇಂದು ಅವರ ಮೃತದೇಹವನ್ನು ಸಿದ್ದಾಪುರದ ಶಿರಳಿಗೆ ತರಲಾಗಿದ್ದು, ಸಕಲ ಗೌರವದೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಯಿತು.

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ