ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Sirsi| ಪುಟ್ಟ ಮಕ್ಕಳಿಂದ ಏರ್ ಗನ್ ನಲ್ಲಿ ಆಟ -ಮಿಸ್ ಫೈರ್ ಆಗಿ ತಮ್ಮನ ಕೈನಿಂದ ಸಾವುಕಂಡ ಅಣ್ಣ 

ಶಿರಸಿ /sirsi: ಆಟವಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಬಾಲಕ ಕೈಯ್ಯಿಂದ ಏರ್ ಗನ್ ಗುಂಡು ಹಾರಿ ಇನ್ನೊಂದು ಬಾಲಕ ಮೃತಪಟ್ಟ ಹೃದಯ ವಿದ್ರಾಹಕ ಘಟನೆ ಶುಕ್ರವಾರ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.‌
02:30 PM Sep 05, 2025 IST | ಶುಭಸಾಗರ್

https://youtu.be/Qo67az9WQw4

Advertisement

 ಶಿರಸಿಯ ಸೋಮನಳ್ಳಿಯ ರಾಘವೇಂದ್ರ ಕೇಶವ ಹೆಗಡೆ ಎಂಬುವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಬಸಪ್ಪ ಉಂಡಿಯರ್ ಎಂಬುವರ ಇಬ್ಬರು ಮಕ್ಕಳು ( ಅಣ್ಣ ತಮ್ಮ )  ಆಟವಾಡುತ್ತಿದ್ದ ಸಂದರ್ಭದಲ್ಲಿ ದುರ್ಘಟನೆ ನಡೆದಿದ್ದು, ಓರ್ವ ಬಾಲಕ ಸ್ಥಳದಲ್ಲೇ ಮೃತಪಟ್ಟಿದೆ.

ಇದನ್ನೂ ಓದಿ:-Sirsi news:ಇಸಳೂರು ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಅಣ್ಣ ತಮ್ಮ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ 7 ವರ್ಷದ ತಮ್ಮನಿಂದ ಆಕಸ್ಮಿಕವಾಗಿ ಗುಂಡು ಹಾರಿದ್ದು, ಇದರಿಂದ ಅಣ್ಣ ಕರಿಯಪ್ಪ ( 9 ) ಸ್ಥಳದಲ್ಲೇ ಮೃತಪಟ್ಟಿದ್ದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಘಟನೆಗೆ ಸಂಬಂಧಿಸಿ ಸಿಸಿಟಿವಿಯಲ್ಲಿ ವಿಡಿಯೋ ದಾಖಲಾಗಿದೆ.

ಶಿರಸಿ ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸಿಪಿಐ ಶಶಿಕಾಂತ ವರ್ಮಾ, ಪಿಎಸ್ಐ ಸಂತೋಷ್ ಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Advertisement
Tags :
Air Gun AccidentChild DeathKids Playing AccidentSirsi newsSirsi UpdatesTragic AccidentUttara Kannada
Advertisement
Next Article
Advertisement