For the best experience, open
https://m.kannadavani.news
on your mobile browser.
Advertisement

Sirsi :ಕಾಲುಜಾರಿ ಬಿದ್ದು ಜೋಗನ ಹಕ್ಕಲು ಜಲಪಾತದಲ್ಲಿ ಯುವಕ ನಾಪತ್ತೆ

ಕಾರವಾರ :- ಗೆಳೆಯರೊಂದಿಗೆ ಫಾಲ್ಸ್ ನೋಡಲು ಹೋಗಿ ಕಾಲು ಜಾರಿ ಬಿದ್ದು ಯುವಕ ಕಣ್ಣರೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.
08:39 AM Jun 23, 2025 IST | ಶುಭಸಾಗರ್
ಕಾರವಾರ :- ಗೆಳೆಯರೊಂದಿಗೆ ಫಾಲ್ಸ್ ನೋಡಲು ಹೋಗಿ ಕಾಲು ಜಾರಿ ಬಿದ್ದು ಯುವಕ ಕಣ್ಣರೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ ನಡೆದಿದೆ.
sirsi  ಕಾಲುಜಾರಿ ಬಿದ್ದು ಜೋಗನ ಹಕ್ಕಲು ಜಲಪಾತದಲ್ಲಿ ಯುವಕ ನಾಪತ್ತೆ

Sirsi :ಕಾಲುಜಾರಿ ಬಿದ್ದು ಜೋಗನ ಹಕ್ಕಲು ಜಲಪಾತದಲ್ಲಿ ಯುವಕ ನಾಪತ್ತೆ

Advertisement

ಕಾರವಾರ :- ಗೆಳೆಯರೊಂದಿಗೆ ಫಾಲ್ಸ್ ನೋಡಲು ಹೋಗಿ ಕಾಲು ಜಾರಿ ಬಿದ್ದು ಯುವಕ ಕಣ್ಣರೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ (sirsi) ತಾಲೂಕಿನ ಮತ್ತಿಘಟ್ಟ ಸಮೀಪದ ಜೋಗನ ಹಕ್ಕಲು ಜಲಪಾತದಲ್ಲಿ  ನಡೆದಿದೆ.

ಸೋಮನಳ್ಳಿ ಗ್ರಾಮದ ಉಂಬಳೆ ಕೊಪ್ಪದ ಯುವಕಪವನ್ ಗಣಪತಿ ಜೋಗಿ (24 ವರ್ಷ) ಕಣ್ಮರೆಯಾದ ಯುವಕನಾಗಿದ್ದು ತನ್ನ ಸ್ನೇಹಿತ ವಾಸುದೇವ್ ಜೊತೆ ಜೋಗನ ಹಕ್ಕಲು ಫಾಲ್ಸ್ ನೋಡಲು ಭಾನುವಾರ ಸಂಜೆ ತೆರಳಿದ್ದನು.

ಇದನ್ನೂ ಓದಿ:-Kumta: ಒಂದು ಅಡಿ ಉದ್ದ ,ಎರಡು ಇಂಚು ಅಗಲ ಚಾಕು ನುಂಗಿದ ನಾಗರಹಾವು! ವಿಡಿಯೋ ನೋಡಿ

ಜಲಪಾತದ ಸಮೀಪ ರಭಸವಾಗಿ ಹರಿಯುತ್ತಿದ್ದ ಹಳ್ಳವನ್ನ ದಾಟುವಾಗ ಕಾಲು ಜಾರಿ ಬಿದ್ದು ಹಳ್ಳ ದಲ್ಲಿ ಕೊಚ್ಚಿಕೊಂಡು ಹೋಗಿ ಕಣ್ಮರೆಯಾಗಿದ್ದಾನೆ.

ಸ್ಥಳದಲ್ಲಿ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು ,ತಡರಾತ್ರಿ ಆದ್ದರಿಂದ ಇಂದು ಶೋಧಕಾರ್ಯ ಮುಂದುವರೆಸಿದ್ದಾರೆ.ಘಟನೆ ಸಂಬಂಧ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ