ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Ankola| ಅಂಕೋಲಾ ದಲ್ಲಿ ಈ ರಸ್ತೆಗಳಲ್ಲಿ ಸಂಚಾರ ನಿಷೇಧ ಕಾರಣ ಇಲ್ಲಿದೆ.

Karwar :-ಅಂಕೋಲಾ ತಾಲೂಕಿನ ಭಾವಿಕೇರಿ-ಕೇಣಿ ಗ್ರಾಮದಲ್ಲಿ ವಾಣಿಜ್ಯ ಬಂದರು ನಿರ್ಮಾಣ ಕುರಿತು ಅಂಕೋಲಾದ (ankola) ಸತ್ಯಾಗ್ರಹ ಸ್ಮಾರಕ ಭವನದಲ್ಲಿ ಆಗಸ್ಟ್ 22 ರಂದು ಸಾರ್ವಜನಿಕ ಅಹವಾಲು ಸ್ವೀಕರಿಸುವ ಸಭೆಯನ್ನು ಆಯೋಜಿಸಲಾಗಿರುತ್ತದೆ.
09:59 PM Aug 21, 2025 IST | ಶುಭಸಾಗರ್

ಸದರಿ ಸಭೆಗೆ ವಾಣಿಜ್ಯ ಬಂದರು ನಿರ್ಮಾಣದ ಪರವಾಗಿ ಮತ್ತು ವಿರೋಧವಾಗಿ ಸ್ಥಳೀಯರು ಮತ್ತು ಹೊರಗಿನವರು ಅವರ ಅಹವಾಲುಗಳನ್ನು ಸಲ್ಲಿಸಲು ಅತೀ ಹೆಚ್ಚಿನ ಪ್ರಮಾಣದಲ್ಲಿ ಸಾರ್ವಜನಿಕರು ಸೇರುವ ಸಾಧ್ಯತೆ ಇರುತ್ತದೆ.

ಈ ವೇಳೆ ಸಂಚಾರ ವ್ಯವಸ್ಥೆಯನ್ನು ಸುಗಮಗೊಳಿಸುವ ದೃಷ್ಠಿಯಿಂದ ಅಂಕೋಲಾ ಶಹರದ ಬಸ್ ನಿಲ್ದಾಣ ವೃತ್ತದಿಂದ ಸುಂದರ ನಾರಾಯಣ ದೇವಸ್ಥಾನ ಪಿಕಾಕ್ ಬಾರ್ ವರೆಗಿನ ರಸ್ತೆಯಲ್ಲಿ ಸಂಚಾರ ಮತ್ತು ವಾಹನಗಳ ಪಾರ್ಕಿಂಗ್ ನ್ನು ಆಗಸ್ಟ್ 22 ರ ಬೆಳಿಗ್ಗೆ 5ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ನಿಷೇಧಿಸಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ ಆದೇಶಿಸಿದ್ದಾರೆ.

Advertisement

Advertisement
Tags :
Ankola newsDc orderJSWkeniRoadroad ban
Advertisement
Next Article
Advertisement