ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Sirsi news:ಇಸಳೂರು ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

Sirsi news:-ಶಿರಸಿ(sirsi) ತಾಲೂಕಿನ ಇಸಳೂರು ಗ್ರಾಮದಲ್ಲಿ ವಿದ್ಯಾರ್ಥಿನಿಯೊಬ್ಬಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಮೃತ ದೇಹವನ್ನು ಇಸಳೂರು ಕೆರೆಯಲ್ಲಿ ಪತ್ತೆ ಮಾಡಲಾಗಿದೆ.
06:34 PM Sep 02, 2025 IST | ಶುಭಸಾಗರ್

ಮೃತ ವಿದ್ಯಾರ್ಥಿನಿಯನ್ನು ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದ ಸ್ನೇಹಾ (17) ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಳ್ಳುವ ಮೊದಲು ಆಕೆ ಚೀಟಿ ಬರೆದಿಟ್ಟಿದ್ದಾಳೆ ಎಂದು ಶಂಕಿಸಲಾಗಿದ್ದು, ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

Sirsi:ಅಕ್ರಮ ಜಾನುವಾರು ಸಾಗಾಟ|ಮಹಿಳೆ ಸೇರಿ ಇಬ್ಬರ ಬಂಧನ ಮತ್ತೊಬ್ಬ ಪರಾರಿ
ಸ್ನೇಹಾ ಅವರ ತಂದೆ ಪೊಲೀಸ್ ಇಲಾಖೆಯ ಡಿಆರ್‌ನಲ್ಲಿ ಎಆರ್‌ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಗ್ರಾಮೀಣ ಠಾಣೆ ಪಿಎಸ್‌ಐ ಸಂತೋಷಕುಮಾರ್ ಅವರು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

Advertisement

Advertisement
Tags :
Breaking News SirsiCrime newsKarnataka RuralShirsi Police InvestigationSirsi newsStudent Mental HealthTragic NewsUttara Kannada news
Advertisement
Next Article
Advertisement