ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Mangalore: ಬೈಕ್ ಮತ್ತು ಕಾರು ಭೀಕರ ಅಪಘಾತ ಹೇಗಾಯ್ತು ವಿಡಿಯೋ ನೋಡಿ.

Mangalore news 13 November 2024:-ಬೈಕ್(bike) ಮತ್ತು ಕಾರು (car)ನಡುವೆ ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.
11:51 PM Nov 13, 2024 IST | ಶುಭಸಾಗರ್

Mangalore news 13 November 2024:-ಬೈಕ್(bike) ಮತ್ತು ಕಾರು (car)ನಡುವೆ ಭೀಕರ ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ.

Advertisement

ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗೊಂಡಿದ್ದು ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ (Mangalur) ಪುತ್ತೂರು ತಾಲೂಕಿನ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ.

ಒಳ ರಸ್ತೆಯಿಂದ ಮುಖ್ಯ ರಸ್ತೆಗೆ ಬರ್ತಿದ್ದ ಬೈಕ್ ಗೆ
ಡಿಕ್ಕಿಯಾಗುವುದನ್ನು ತಪ್ಪಿಸಲು ಮುಂದಾದ ಕಾರು ಚಾಲಕ ನಿಯಂತ್ರಣ ಕಳೆದುಕೊಂಡು ಬೈಕ್ ಗೆ ಡಿಕ್ಕಿಪಡಿಸಿದ್ದಾನೆ.

ಇದನ್ನೂ ಓದಿ:-Karnataka: ಜನವಸತಿ ಪ್ರದೇಶಗಳತ್ತ ಆನೆಗಳ ಹಾವಳಿ ವಿಡಿಯೋ ನೋಡಿ.

Advertisement

ಬಳಿಕ ಮಣ್ಣಿನ‌ ದಿಬ್ಬದ ಮೇಲೆ ಕಾರು ಮಗುಚಿ ಬಿದ್ದಿದೆ.
ಘಟನೆಯಲ್ಲಿ ಪವಾಡ ಸದೃಶವಾಗಿ ಕಾರು ಚಾಲಕ ಸನನ್ ಪಾರಾಗಿದ್ದು ಬೈಕ್ ಸವಾರ ಯತೀಶ ಪುತ್ತೂರಿನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಅಪಘಾತದ ವಿಡಿಯೋ ನೋಡಿ:-

Advertisement
Tags :
Car accidentcc camKannadanewsKarnatakamangaluru cityvideo
Advertisement
Next Article
Advertisement