ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Ratan tata|ಟಾಟಾ ಸಮೂಹದ ಮುಖ್ಯಸ್ಥ ಅಸ್ತಂಗತ

ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) (Rathan tata)ನಿಧನರಾಗಿದ್ದಾರೆ.
12:19 AM Oct 10, 2024 IST | ಶುಭಸಾಗರ್
ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) (Rathan tata)ನಿಧನರಾಗಿದ್ದಾರೆ.
featuredImage featuredImage

ಮುಂಬೈ: ಅನಾರೋಗ್ಯದಿಂದ ಮುಂಬೈನ ಬ್ರೀಚ್‌ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದ ಟಾಟಾ ಸಮೂಹದ ಮುಖ್ಯಸ್ಥ ರತನ್‌ ಟಾಟಾ (86) (Rathan tata)ನಿಧನರಾಗಿದ್ದಾರೆ.

Advertisement

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಸೋಮವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇದನ್ನೂ ಓದಿ:- Karnataka ಇಬ್ಬರು ಮಾಜಿ ಮುಖ್ಯಮಂತ್ರಿಗಳು ಹನಿಟ್ರಾಪ್ | ವಿಜೆಯೇಂದ್ರ ಭೇಟಿಗೆ ಸಮಯ ಕೇಳಿದ ಸಂತ್ರಸ್ತೆ!
20ಕ್ಕೂ ಹೆಚ್ಚು ವರ್ಷಗಳಿಂದ ಟಾಟಾ ಸನ್ಸ್ ಕಂಪನಿಯನ್ನು ನಡೆಸಿಕೊಂಡು ಬಂದಿರುವ 86 ವರ್ಷದ ರತನ್ ಟಾಟಾ ಅವರು ಲಕ್ಷಾಂತರ ಜನರಿಗೆ ಉದ್ಯೋಗ ನೀಡುವ ಮೂಲಕ ದಾರಿ ದೀಪವಾಗಿದ್ದರು.
Advertisement
Tags :
mumbai hospitalratan tataTatatata conglomerateಮುಂಬೈರತನ್ ಟಾಟಾ
Advertisement
Advertisement