ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Road Rage case:ಮಾಜಿ ಎಂಪಿ ಅನಂತಕುಮಾರ್ ಹೆಗಡೆ ಗನ್‌ಮ್ಯಾನ್, ಡ್ರೈವರ್‌ಗೆ ಜಾಮೀನು

ಬೆಂಗಳೂರು: ನೆಲಮಂಗಲ ರೋಡ್ ರೇಜ್ (Nelamangala Road Rage) ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಂಸದ ಅನಂತಕುಮಾರ್ ಹೆಗಡೆ (Anantkumar Hegde) ಗನ್‌ಮ್ಯಾನ್ ಮತ್ತು ಕಾರ್ ಡ್ರೈವರ್‌ಗೆ ಜಾಮೀನು ಮಂಜೂರು ಮಾಡಲಾಗಿದೆ.
09:30 PM Jun 24, 2025 IST | ಶುಭಸಾಗರ್

ರೋಡ್ ರೇಜ್ ಕೇಸಲ್ಲಿ ಹೆಗಡೆ ಗನ್‌ಮ್ಯಾನ್ ಶ್ರೀಧರ್ ಮತ್ತು ಡ್ರೈವರ್‌ ಮಹೇಶ್ ಎಂಬವರನ್ನು ದಾಬಸ್‌ಪೇಟೆ ಪೊಲೀಸರು ಬಂಧಿಸಿದ್ದರು. ವೈದ್ಯಕೀಯ ಪರೀಕ್ಷೆ ಬಳಿಕ ನೆಲಮಂಗಲ ಕೋರ್ಟ್‌ಗೆ ಹಾಜರುಪಡಿಸಿದರು.

ಇದನ್ನೂ ಓದಿ:-Car ಓವರ್ ಟೇಕ್ : ಮಾಜಿ ಸಂಸದ ಅನಂತಕುಮಾರ್ ಹೆಗಡೆ ಡ್ರೈವರ್ ,ಗನ್ ಮ್ಯಾನ್ ನಿಂದ ಹಲ್ಲೆ ಠಾಣೆಯಲ್ಲಿ ಮಾಜಿ ಸಂಸದ ಅನಂತಕುಮಾರ್ ಹೆಗಡೆ ಲಾಕ್!

Advertisement

ನ್ಯಾಯಾಲಯದಲ್ಲಿ ಅನಂತಕುಮಾರ್ ಹೆಗಡೆ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದರು. ಇಬ್ಬರ ಪರ ವಕೀಲ ನಾಗೇಂದ್ರ ವಾದ ಮಂಡಿಸಿದರು. ನೋಟಿಸ್ ಕೊಡದೇ ಇಬ್ಬರನ್ನೂ ಬಂಧನ ಮಾಡಿದ್ದಾರೆ. 112ಗೆ ಕರೆ ಬಂದ ತಕ್ಷಣ ಠಾಣೆಗೆ ಕರೆದೊಯ್ದಿದ್ದಾರೆ. ಎಫ್‌ಐಆರ್ ದಾಖಲಾಗುವ ಮುನ್ನ ಬಂಧನ ತೋರಿಸಿದ್ದಾರೆ ಎಂದು ವಾದಿಸಿದರು. ವಾದ-ಪ್ರತಿವಾದ ಆಲಿಸಿದ ನ್ಯಾಯಾಧೀಶೆ ಪೂಜಾ ಶೆಟ್ಟಿ ಅವರು ಜಾಮೀನು ಮಂಜೂರು ಮಾಡಿದ್ದಾರೆ

ಇಬ್ಬರಿಗೂ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಕೋರ್ಟ್‌ನಲ್ಲಿ ವಕೀಲ ನಾಗೇಂದ್ರ, ವಕೀಲ ಕೆಡಿಎಂ ನಾಯಕ್ ವಾದ ಮಂಡಿಸಿದ್ದರು

Advertisement
Tags :
Ananthkumar HegadebailKarnatakanelamangalaNewsPoliceRoad Rage case
Advertisement
Next Article
Advertisement