For the best experience, open
https://m.kannadavani.news
on your mobile browser.
Advertisement

Sumalatha ಮನೆಗೆ ಜ್ಯೂನಿಯರ್ ಅಂಬರೀಷ್ ಆಗಮನ ಫೋಟೋ viral

ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಗಂಡುಮಗು ಜನನವಾಗಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ.
12:29 PM Nov 12, 2024 IST | ಶುಭಸಾಗರ್
sumalatha ಮನೆಗೆ ಜ್ಯೂನಿಯರ್ ಅಂಬರೀಷ್ ಆಗಮನ ಫೋಟೋ viral

ರೆಬೆಲೆ ಸ್ಟಾರ್ ಅಂಬರೀಷ್ ಮನೆಯಲ್ಲಿ ಈಗ ಗಂಡುಮಗು ಜನನವಾಗಿದೆ. ಅಭಿಷೇಕ್ ಅಂಬರೀಷ್ ಹಾಗೂ ಅವಿವಾ ಬಿದಪ್ಪ ಪಾಲಕರಾಗಿದ್ದಾರೆ.

Advertisement

ಅವಿವಾ ಅವರು ಗಂಡುಮಗುವಿಗೆ ನವೆಂಬರ್ 12 ರಂದು ಜನ್ಮ ನೀಡಿದ್ದಾರೆ.ಮಗುವಿನ ಜೊತೆ ಸುಮಲತಾ ಅಂಬರೀಷ್ ಅವರು ಪೋಸ್ ಕೊಟ್ಟಿದ್ದಾರೆ. ಈ ಫೋಟೋ ವೈರಲ್ ಆಗಿದೆ. ತಾಯಿ ಹಾಗೂ ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಕುಟುಂಬ ತಿಳಿಸಿದೆ.

ಇದನ್ನೂ ಓದಿ:-ಅಂಕೋಲ|ಸಿನಿಮಾ ಚಿತ್ರಿಕರಣದ ವೇಳೆ ಹೆಜ್ಜೇನು ದಾಳಿ: ಇಬ್ಬರು ಗಂಭೀರ

ಅಭಿಷೇಕ್ ಹಾಗೂ ಅವಿವಾ ಅವರು 2023ರಲ್ಲಿ ವಿವಾಹವಾಗಿದ್ದರು. ಇದೀಗ ಒಂದು ವರ್ಷದಲ್ಲಿ ಮಗುವಿಗೆ ಜನ್ಮ ನೀಡುವ ಮೂಲಕ ಕುಟುಂಬ ತುಂಬು ಕುಟುಂಬವಾಗಿ ಬದಲಾಗಿದೆ.

Karwar ಜೈಲಿನಲ್ಲಿ ಸೊಳ್ಳೆ ಕಾಟ, ಸುಣ್ಣ ಬಣ್ಣ ಕಾಣದ ಗೋಡೆಗಳು ಕೈದಿಗಳಿಂದ ಮಾನವ ಹಕ್ಕು ಆಯೋಗಕ್ಕೆ ದೂರು !

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ