ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Shivamogga | ಮನೆ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

12:22 PM Oct 23, 2025 IST | ಶುಭಸಾಗರ್
Crime news -kannadavani

Shivamogga | ಮನೆ ಕಳ್ಳತನ ಲಕ್ಷಾಂತರ ಮೌಲ್ಯದ ಚಿನ್ನಾಭರಣ ದೋಚಿದ ಕಳ್ಳರು

Advertisement

10% discount for Deepavali
And for orders more than 2499 rs 15% discount ( for Deepavali)We also take birthday parties and family get together etc also
ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ಹಬ್ಬಕ್ಕೆ ವಿಶೇಷ ರಿಯಾಯಿತಿ ಮಾರಾಟ ,ಇಂದೇ ಭೇಟಿ ನೀಡಿ
ಮನೆಗೆ ಚಂದದ ಪೀಟೋಪಕರಣಕ್ಕಾಗಿ ಭೇಟಿ ನೀಡಿ.

ಶಿವಮೊಗ್ಗ (23october2025) : ಮನೆಯೊಂದರ ಬೀಗ ಮುರಿದು ಲಕ್ಷಾಂತರ ಮೌಲ್ಯದ ಚಿನ್ನಾಭರಣ, ಬೆಳ್ಳಿ ವಸ್ತುಗಳನ್ನು ಕಳ್ಳತನ ಮಾಡಿದ ಘಟನೆ ಶಿವಮೊಗ್ಗ (shivamogga) ದಲ್ಲಿ ನಡೆದಿದೆ.

ಶಿವಮೊಗ್ಗ ನಗರದ ದೂರವಾಣಿ ಬಡಾವಣೆಯ ಅಶ್ವಿನಿ ಎಂಬುವವರ ಮನೆಯಲ್ಲಿ ಕಳ್ಳತನವಾಗಿದೆ (Theft).

Shivamogga| ತ್ಯಾವರೆಕೊಪ್ಪ ಸಿಂಹಧಾಮಕ್ಕೆ ಬಂದ ಬಿಳಿ ಹುಲಿ-ಯಾವೆಲ್ಲಾ ಪ್ರಾಣಿಗಳು ಬಂದಿವೆ ವಿವರ ಇಲ್ಲಿದೆ.

Advertisement

ಅಶ್ವಿನಿ ಕುಟುಂಬದೊಂದಿಗೆ ತಮ್ಮ ತಾಯಿ ಮನೆಗೆ ತೆರಳಿದ್ದರು. ದೀಪಾವಳಿ ಹಬ್ಬದ ಬೆಳಗ್ಗೆ ಪಕ್ಕದ ಮನೆಯವರು ಅಶ್ವಿನಿ ಅವರಿಗೆ ಕರೆ ಮಾಡಿ ‘ಮನೆ ಬಾಗಿಲು ತೆಗೆದಿದ್ದು, ಮನೆಯಲ್ಲೇ ಇದ್ದೀರʼ ಎಂದು ವಿಚಾರಿಸಿದ್ದರು. ಕೂಡಲೆ ಊರಿನಿಂದ ಮರಳಿದ್ದು, ಪರಿಶೀಲಿಸಿದಾಗ ಚಿನ್ನಾಭರಣ, ಬೆಳ್ಳಿ ವಸ್ತುಗಳು ಕಳುವಾಗಿರುವುದು ಗೊತ್ತಾಗಿದೆ ಎಂದು ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಮನೆಯ ಗೇಟ್‌ನ ಬೀಗ ಮುರಿದು, ಬಾಗಿಲಿನ ಇಂಟರ್‌ಲಾಕ್‌ ಮೀಟಿ ತೆಗೆಯಲಾಗಿತ್ತು. ಒಳಗೆ ವಾರ್ಡ್‌ರೋಬ್‌ನಲ್ಲಿದ್ದ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಲಾಗಿತ್ತು. ವಾರ್ಡ್‌ರೋಬ್‌ನಲ್ಲಿದ್ದ 3.50 ಕೆ.ಜಿ ತೂಕದ ₹1.90 ಲಕ್ಷ ಮೌಲ್ಯದ ಬೆಳ್ಳಿ ವಸ್ತುಗಳು, ₹17.56 ಲಕ್ಷ ಮೌಲ್ಯದ 366 ಗ್ರಾಂ ತೂಕದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ ಎಂದುದೂರು ನೀಡಲಾಗಿದೆ. ಘಟನೆ ಸಂಬಂಧ ವಿನೋಬನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Ashwini House TheftCrime UpdateDiwali TheftGold TheftHouse theftKarnataka crime newsKarnataka newspolice investigationShivamoggaShivamogga newsSilver StolenVinobanagar Police
Advertisement
Next Article
Advertisement