For the best experience, open
https://m.kannadavani.news
on your mobile browser.
Advertisement

Sagar: ಆನಂದಪುರದಲ್ಲಿ ಅಪಘಾತ ಇಬ್ಬರು ಸಾವು.

SAGARA NEWS, 25 OCTOBER 2024 : TVS ಮೊಫೆಡ್ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
06:25 PM Oct 25, 2024 IST | ಶುಭಸಾಗರ್
sagar  ಆನಂದಪುರದಲ್ಲಿ ಅಪಘಾತ ಇಬ್ಬರು ಸಾವು

Sagar: ಆನಂದಪುರದಲ್ಲಿ ಅಪಘಾತ ಇಬ್ಬರು ಸಾವು.

Advertisement

ನಿತ್ಯದ ಪ್ರಮುಖ ಸುದ್ದಿ ನೋಡಲು ನಮ್ಮ WhatsApp group ಗೆ ಸೇರಲು ಇಲ್ಲಿ ಕ್ಲಿಕ್ ಮಾಡಿ.

SAGARA NEWS, 25 OCTOBER 2024 :
TVS ಮೊಫೆಡ್ ಮತ್ತು ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನದ ಮಧ್ಯೆ ಅಪಘಾತ ಸಂಭವಿಸಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Shivamogga ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೌತಮಪುರದಲ್ಲಿ ಸಂಜೆ ವೇಳೆ ಘಟನೆ ಸಂಭವಿಸಿದೆ.

ಮೃತರನ್ನು ವಾಸಪ್ಪ (70) ಮತ್ತು ಸತೀಶ್‌ (40) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ:-Sagar| ಯಕ್ಷ ರೂಪ ಧರಿಸಿದ ಮಾರಿಕಾಂಬೆ ಹೇಗಿದೆ ವಿಡಿಯೋ ನೋಡಿ.

ಟಿವಿಎಸ್‌ ಎಕ್ಸ್‌ಎಲ್‌ ಆನಂದಪುರದ ಕಡೆಗೆ ತೆರಳುತ್ತಿತ್ತು. ಅಶೋಕ ಲೇಲ್ಯಾಂಡ್‌ ಗೂಡ್ಸ್‌ ವಾಹನವು ತ್ಯಾಗರ್ತಿ ಕಡೆಗೆ ಹೋಗುತ್ತಿತ್ತು ಈ ವೇಳೆ ಅತೀ ವೇಗದ ಚಾಲನೆ ಅಪಘಾತಕ್ಕೆ ಕಾರಣವಾಗಿದೆ.

ಆನಂದಪುರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ