For the best experience, open
https://m.kannadavani.news
on your mobile browser.
Advertisement

Shivamogga ವಿಮಾನ ನಿಲ್ದಾಣದಲ್ಲಿ ಬೆಂಕಿ, ಹೇಗಿತ್ತು ಅಣುಕು ಕಾರ್ಯಾಚರಣೆ

Shivamogga news 09 December 2024:- ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂದು ರಕ್ಷಣ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ತುರ್ತು ಸಂದರ್ಭದ ರಕ್ಷಣ ಕಾರ್ಯಗಳ ಅಣಕು ಪ್ರದರ್ಶನ (Mock Drill) ಮಾಡಿದರು.
03:13 PM Dec 09, 2024 IST | ಶುಭಸಾಗರ್
shivamogga ವಿಮಾನ ನಿಲ್ದಾಣದಲ್ಲಿ ಬೆಂಕಿ  ಹೇಗಿತ್ತು ಅಣುಕು ಕಾರ್ಯಾಚರಣೆ

Shivamogga ವಿಮಾನ ನಿಲ್ದಾಣದಲ್ಲಿ ಬೆಂಕಿ, ಹೇಗಿತ್ತು ಅಣುಕು ಕಾರ್ಯಾಚರಣೆ

Advertisement

Shivamogga news 09 December 2024:- ಶಿವಮೊಗ್ಗದ ಸೋಗಾನೆ ವಿಮಾನ ನಿಲ್ದಾಣದಲ್ಲಿ ಇಂದು ರಕ್ಷಣ ಇಲಾಖೆ ಮತ್ತು ಅಗ್ನಿಶಾಮಕ ಸಿಬ್ಬಂದಿ ತುರ್ತು ಸಂದರ್ಭದ ರಕ್ಷಣ ಕಾರ್ಯಗಳ ಅಣಕು ಪ್ರದರ್ಶನ (Mock Drill) ಮಾಡಿದರು.

ತುರ್ತು ಸಂದರ್ಭದಲ್ಲಿ ಅಗ್ನಿ ಅವಘಡವನ್ನು ಹೇಗೆ ನಿಯಂತ್ರಿಸುವುದು ಎಂಬ ಬಗ್ಗೆ ಅಣುಕು ಪ್ರದರ್ಶನ ಮಾಡಲಾಯಿತು.

ಇದನ್ನೂ ಓದಿ:-Shivamogga ಪಾಲಿಕೆಗೆ ದಿಢೀರ್‌ ಮಿನಿಷ್ಟರ್ ಭೇಟಿ ಅಧಿಕಾರಿ ಸಸ್ಪೆಂಡ್.

ವಿಮಾನವೊಂದು ಅಪಘಾತಕ್ಕೀಡಾದ ಸಂದರ್ಭ ಸೃಷ್ಟಿಸಿ ಎಟಿಸಿ, ಅಗ್ನಿಶಾಮಕ ಸಿಬ್ಬಂದಿ, ರಕ್ಷಣಾ ಇಲಾಖೆ, ಆರೋಗ್ಯ ಇಲಾಖೆ ಸಿಬ್ಬಂದಿ ತುರ್ತಾಗಿ ರಕ್ಷಣಾ ಕಾರ್ಯಕ್ಕೆ ಧಾವಿಸಿದರು. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವುದು, ಆರೋಗ್ಯ ಇಲಾಖೆ ಸಿಬ್ಬಂದಿ ಗಾಯಾಳುಗಳಿಗೆ ತುರ್ತು ಚಿಕಿತ್ಸೆ ನೀಡುವ ಅಣಕು ಪ್ರದರ್ಶನ ಮಾಡಲಾಯಿತು.

ವಿಮಾನ ನಿಲ್ದಾಣದ ನಿರ್ವಹಣೆ ಮಾಡುತ್ತಿರುವ ಕೆಎಸ್‌ಎಸ್‌ಐಡಿಸಿ, ಭದ್ರತಾ ಉಸ್ತುವಾರಿ ಹೊತ್ತಿರುವ ರಾಜ್ಯ ಕೈಗಾರಿಕಾ ಭದ್ರತಾ ಪಡೆ (ಕೆಎಸ್‌ಐಎಸ್‌ಎಫ್‌), ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳು, ಸ್ಟಾರ್‌ ಏರ್‌, ಸ್ಪೈಸ್‌ ಜೆಟ್‌ ಮತ್ತು ಇಂಡಿಗೋ ವಿಮಾನಯಾನ ಸಿಬ್ಬಂದಿ ಅಣುಕ ಪ್ರದರ್ಶನದಲ್ಲಿ ಭಾಗೊಯಾಗಿದ್ದರು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ