Soraba :ಸೊರಬ ಧಗಧಗಿಸಿ ಉರಿದುಹೋದ ಕಾರು
Shivamogga/ಸೊರಬ: ಇಲ್ಲಿನ ರಂಗನಾಥ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ (Parked) ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಸೊರಬದ (soraba) ಸುಭಾಷ್ ನಗರದ ರಾಜಶೇಖರಯ್ಯ ಹಿರೇಮಠ ಅವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ.
08:08 PM May 08, 2025 IST
|
ಶುಭಸಾಗರ್
Soraba :ಸೊರಬ ಧಗಧಗಿಸಿ ಉರಿದುಹೋದ ಕಾರು
Advertisement
Shivamogga/ಸೊರಬ: ಇಲ್ಲಿನ ರಂಗನಾಥ ಸ್ವಾಮಿ ದೇವಸ್ಥಾನದ ಮುಂದೆ ನಿಲ್ಲಿಸಿದ್ದ (Parked) ಕಾರಿನಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಹೊತ್ತು ಉರಿದಿದೆ. ಸೊರಬದ (soraba) ಸುಭಾಷ್ ನಗರದ ರಾಜಶೇಖರಯ್ಯ ಹಿರೇಮಠ ಅವರಿಗೆ ಸೇರಿದ ಕಾರು ಸುಟ್ಟು ಕರಕಲಾಗಿದೆ.
ಇದನ್ನೂ ಓದಿ:-Sorabha :ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
ರಾಜಶೇಖರಯ್ಯ ಅವರು ತಮ್ಮ ಮನೆಯಿಂದ ಬಂದು ಕಾರು ನಿಲ್ಲಿಸಿದ್ದರು. ಇದ್ದಕ್ಕಿದ್ದಂತೆ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರು ಬೆಂಕಿ ನಂದಿಸಲು ಯತ್ನಿಸಿದರು. ಅಗ್ನಿಶಾಮಕ ಸಿಬ್ಬಂದಿ ಕೂಡ ಬೆಂಕಿ ನಂದಿಸಲು ಯತ್ನಿಸುವ ಹೊತ್ತಿಗಾಗಲೆ ಕಾರು ಸಂಪೂರ್ಣ ಸುಟ್ಟು ಹೋಗಿತ್ತು ಎಂದು ತಿಳಿದು ಬಂದಿದೆ.
Advertisement
ಅಗ್ನಿ ಅವಘಡದಿಂದ ಲಕ್ಷಾಂತರ ರುಪಾಯಿ ನಷ್ಟವಾಗಿದ್ದು ಘಟನೆ ಸಂಬಂಧ ಸೊರಬ(soraba) ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:-Sorabha|ಕಾರಿನಲ್ಲಿ ತಾಂತ್ರಿಕ ತೊಂದರೆ ಹೊತ್ತಿ ಉರಿದ ಕಾರು!
Advertisement
Next Article
Advertisement