ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Shivamogga| ಸೊರಬ ದಲ್ಲಿ ಬೈಕ್ ಗೆ ಬೆಂಕಿಇಟ್ಟ ಕಿಡಿಗೇಡಿಗಳು

Shivamogga news 29 November 2024 : ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಯ ಸೊರಬ(sorabha) ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ನಡೆದಿದೆ.
10:20 PM Nov 29, 2024 IST | ಶುಭಸಾಗರ್
Shivamogga news 29 November 2024 : ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಯ ಸೊರಬ(sorabha) ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ನಡೆದಿದೆ.
featuredImage featuredImage

Shivamogga news 29 November 2024 : ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ ಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಶಿವಮೊಗ್ಗ (Shivamogga) ಜಿಲ್ಲೆ ಯ ಸೊರಬ(sorabha) ತಾಲೂಕಿನ ಚಂದ್ರಗುತ್ತಿ ಗ್ರಾಮದ ಬೋವಿ ಕಾಲೋನಿಯಲ್ಲಿ ನಡೆದಿದೆ.

Advertisement

ಬೋವಿ ಕಾಲೋನಿ ನಿವಾಸಿ ದುರ್ಗಪ್ಪ ಬೋವಿ ಎಂಬುವವರಿಗೆ ಸೇರಿದ ಬೈಕ್ ಗೆ ಬೆಳಗಿನ ಜಾವ 5ಗಂಟೆ ಸುಮಾರಿಗೆ ಯಾರೋ ಕಿಡಿಗೇಡಿಗಳು ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾರೆ.

ಇದನ್ನೂ ಓದಿ:-Shivamogga ಕಸ ನಿರ್ವಹಣ ಘಟಕವಾದ ಜಿಲ್ಲಾಧಿಕಾರಿ ಕಚೇರಿ ಮಹಡಿ! ಹೀಗೂ ಉಂಟು ನೋಡಿ.

ನೆರೆ ಮನೆಯ ನಿವಾಸಿಗಳು ಬೆಂಕಿಯ ತೀವ್ರತೆ ಗಮನಿಸಿ ಬೆಂಕಿಯನ್ನು ನಂದಿಸಿದ್ದಾರೆ.

Advertisement

ಇದನ್ನೂ ಓದಿ:-Sorabha|ಕಾರಿನಲ್ಲಿ ತಾಂತ್ರಿಕ ತೊಂದರೆ ಹೊತ್ತಿ ಉರಿದ ಕಾರು!

ಅಷ್ಟರಲ್ಲಾಗಲೇ ಭಾಗಶಃ ಬೈಕ್ (Byke) ಸುಟ್ಟು ಹೋಗಿದೆ.
ಬೈಕ್ ಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳನ್ನು ಪತ್ತೆ ಮಾಡಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ದುರ್ಗಪ್ಪ ಅವರ ಪುತ್ರ ಶ್ರೀಧರ್ ಆಗ್ರಸಿದ್ದಾರೆ. ಘಟನೆ ಕುರಿತು ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Tags :
bykeFireKannda newsNewsShivamoggaSorabha
Advertisement
Advertisement