Sorabha :ಸರ್ಕಾರಿ ಶಾಲೆ ಕಾಂಪೌಂಡ್ ನಿರ್ಮಾಣಕ್ಕೆ ಕೂಲಿ ಕೆಲಸ ಮಾಡಿದ ಶಿಕ್ಷಣ ಸಚಿವ
ಸೊರಬ : ಶಾಲೆ ಕಾಂಪೌಂಡ್ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವರೆ ಗುದ್ದಲಿ, ಪಿಕಾಸಿ ಹಿಡಿದು, ಮಣ್ಣು ಹೊತ್ತು ಹಾಕಿ ಕೂಲಿ ಕಾರ್ಮಿಕನಂತೆ (Wage Worker) ಕೆಲಸ ಮಾಡಿದ್ದಾರೆ. ಸಚಿವ ಮಧು ಬಂಗಾರಪ್ಪ ಶ್ರಮದಾನಕ್ಕೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

Advertisement
ಪ್ರಕೃತಿ ಮೆಡಿಕಲ್ ,ಕಾರವಾರ.
ಸೊರಬ (sorabha) ತಾಲೂಕು ಹುರುಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕಾಂಪೌಂಡ್ ಮತ್ತು ಅಡುಗೆ ಮನೆ ನಿರ್ಮಾಣ ಕಾರ್ಯಕ್ಕೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಗುದ್ದಲಿ ಪೂಜೆ ನೆರವೇರಿಸಿದರು. ನಂತರ ತಾವೇ ಗುದ್ದಲಿ ಪಿಕಾಸಿ ಹಿಡಿದು ಕೆಲಸ ಮಾಡಿದರು.