ಪ್ರಮುಖ ಸುದ್ದಿಮುಖಪುಟLocal storyರಾಜ್ಯರಾಷ್ಟ್ರೀಯಅಂತರರಾಷ್ಟ್ರೀಯCrime newsಮನೋರಂಜನೆ
Advertisement

Siddapura ಹತ್ತುಸಾವಿರ ಹಣಕ್ಕಾಗಿ ವೃದ್ಧೆ ಕೊಂದ ಆರೋಪಿ ಬಂಧನ

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ (siddapura)ಬಸವಣ್ಣ ಗಲ್ಲಿಯಲ್ಲಿ ನಡೆದಿದ್ದ ಪಿಗ್ಮಿ ಸಂಹ್ರಹ ಮಾಡುತಿದ್ದ ವೃದ್ದೆಯನ್ನ ಕತ್ತು ಹಿಸುಕಿ ಹತ್ಯೆ ಮಾಡಿ ಪಿಗ್ಮಿ ಸಂಗ್ರಹಿಸಿದ್ದ ಹತ್ತು ಸಾವಿರ ಹಣವನ್ನು ಕದ್ದು ,ಕಿವಿಯ ಓಲೆ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.
01:15 PM Dec 31, 2024 IST | ಶುಭಸಾಗರ್

ಉತ್ತರ ಕನ್ನಡ ಜಿಲ್ಲೆಯ ಸಿದ್ದಾಪುರದ (siddapura)ಬಸವಣ್ಣ ಗಲ್ಲಿಯಲ್ಲಿ ನಡೆದಿದ್ದ ಪಿಗ್ಮಿ ಸಂಹ್ರಹ ಮಾಡುತಿದ್ದ ವೃದ್ದೆಯನ್ನ ಕತ್ತು ಹಿಸುಕಿ ಹತ್ಯೆ ಮಾಡಿ ಪಿಗ್ಮಿ ಸಂಗ್ರಹಿಸಿದ್ದ ಹತ್ತು ಸಾವಿರ ಹಣವನ್ನು ಕದ್ದು ,ಕಿವಿಯ ಓಲೆ ತೆಗೆದುಕೊಂಡು ಪರಾರಿಯಾಗಿದ್ದ ಆರೋಪಿಯನ್ನು ಸಿದ್ದಾಪುರ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ಧಾರೆ.

Advertisement

ಅಭಿಜಿತ್ ಮಡಿವಾಳ (30) ಕೊಲೆ ಮಾಡಿದ ಆರೋಪಿಯಾಗಿದ್ದು ಪಿಗ್ಮಿ ಸಂಗ್ರಾಹಕಿಯಾಗಿದ್ದ ಗೀತಾ ಹುಂಡೇಕರ್ ಕೊಲೆಯಾದ ವೃದ್ದೆಯಾಗಿದ್ದಾರೆ.

ಸೋಮವಾರ ಈ ಘಟನೆ ನಡೆದಿದ್ದು ಘಟನೆ ನಡೆದು ಒಂದು ವಾರದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:-Siddapura 10 ಸಾವಿರ ಪಿಗ್ಮಿ ಹಣಕ್ಕಾಗಿ ವೃದ್ದೆಯನ್ನೇ ಮುಗಿಸಿದ ಹಂತಕರು!

Advertisement

ವೃದ್ದೆ ಮನೆಯಲ್ಲಿ ಏಕಾಂಗಿಯಾಗಿ ಇರುತಿದ್ದು ,ಕೆಲವು ವರ್ಷದ ಹಿಂದೆ ಮೃತ ಮಹಿಳೆಯ ಪತಿಯೂ ಅಸುನೀಗಿದ್ದರು. ಮಗಳನ್ನು ಮದುವೆ ಮಾಡಿಕೊಟ್ಟಿದ್ದು ಜೀವನಕ್ಕಾಗಿ ಏಕಾಂಗಿಯಾಗಿ ಪಿಗ್ಮಿ ಸಂಗ್ರಹಕರಾಗಿ ಕಾರ್ಯನಿರ್ವಹಿಸುವ ಮೂಲಕ ಜೀವನ ಸಾಗಿಸುತಿದ್ದರು.

Advertisement
Tags :
Accused arrestCrimeKarnatakaNewsSiddapuraUttara kanndaUttara kannda news
Advertisement
Next Article
Advertisement