For the best experience, open
https://m.kannadavani.news
on your mobile browser.
Advertisement

Sirsi :ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಪ್ಪಿದ ಭಾರಿ ಅನಾಹುತ

ಶಿರಸಿ:- ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಲಾಲಗೌಡ ನಗರದ ಸಮೀಪದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಸುತ್ತಮುತ್ತಲ ಪ್ರದೇಶಕ್ಕೆ ಆವರಿಸಿ ಇಲ್ಲಿನ ಜನ ಭಯ ಪಡುವಂತಾಯಿತು.
09:37 PM Mar 23, 2025 IST | ಶುಭಸಾಗರ್
sirsi  ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಪ್ಪಿದ ಭಾರಿ ಅನಾಹುತ

Sirsi :ತ್ಯಾಜ್ಯ ವಿಲೇವಾರಿ ಘಟಕಕ್ಕೆ ಬೆಂಕಿ ತಪ್ಪಿದ ಭಾರಿ ಅನಾಹುತ

Advertisement

ಶಿರಸಿ:- ಉತ್ತರ ಕನ್ನಡ ಜಿಲ್ಲೆಯ ಶಿರಸಿಯ(sirsi) ಲಾಲಗೌಡ ನಗರದ ಸಮೀಪದ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಆಕಸ್ಮಿಕ ಬೆಂಕಿ ತಗಲಿ ಸುತ್ತಮುತ್ತಲ ಪ್ರದೇಶಕ್ಕೆ ಆವರಿಸಿ ಇಲ್ಲಿನ ಜನ ಭಯ ಪಡುವಂತಾಯಿತು.

ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:-Sirsi : ಕವಿ ಹೃದಯದ ಪೊಲೀಸ್ ಅಧಿಕಾರಿಗೆ ಮುಖ್ಯಮಂತ್ರಿ ಪದಕ

ಶಿರಸಿಯ ಲಾಲಗೌಡ ನಗರದ ಈ ತ್ಯಾಜ್ಯ ವಿಲೇವಾರಿ ಘಟಕ ಈ ಹಿಂದೆಯೇ ಮುಚ್ಚಲಾಗಿತ್ತು. ಘಟಕದಲ್ಲಿ ಪ್ಲಾಸ್ಟಿಕ್ ಹೊದಿಕೆ ಅಳವಡಿಸಿ ಹಾಗೆಯೇ ಬಿಡಲಾಗಿತ್ತು.

ಉಪಯೋಗವಾಗುತ್ತಿರದ ಕಾರಣ ಈ ಘಟಕದ ತುಂಬ ಗಿಡಗಂಟೆಗಳು ಬೆಳೆದು ನಿಂತಿದ್ದವು. ಬಿಸಿಲ ತಾಪಕ್ಕೆ ಗಿಡಗಂಟೆಗಳು ಒಣಗಿದ್ದು , ಪ್ಲಾಸ್ಟಿಕ್ ಹೊದಕೆಗಳು ಕಾದು ಹೋಗಿತ್ತು‌ . ಹೀಗಾಗಿ ಎಲ್ಲೋ ಬಿದ್ದ ಬೆಂಕಿ ಕಿಡಿ ಇಡೀ ಘಟಕಕ್ಕೆ ಆವರಿಸಿ ಇಲ್ಲಿನ ವಸ್ತುಗಳು ಬೆಂಕಿಗಾಹುತಿಯಾಗಿದ್ದು ಸಾವಿರಾರು ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ.

ಪ್ರಕೃತಿ ಮೆಡಿಕಲ್ ,ಕಾರವಾರ.
Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ