For the best experience, open
https://m.kannadavani.news
on your mobile browser.
Advertisement

Sirsi| ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ

ಶಿರಸಿ:- ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವು ಕಂಡು ಆತನ ಪತ್ನಿಗೆ ಗಂಭೀರ ಗಾಯವಾದ ಘಟನೆ ಉತ್ತರ ಕನ್ನಡ ಜಿಲ್ಲೆಯ
04:35 PM Sep 16, 2024 IST | ಶುಭಸಾಗರ್
sirsi  ಕೆ ಎಸ್ ಆರ್ ಟಿ ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ

ಕೆ.ಎಸ್.ಆರ್.ಟಿ.ಸಿ ಬಸ್ ಮತ್ತು ಕಾರಿನ ನಡುವೆ ಅಪಘಾತ -ಚಾಲಕ ಸಾವು‌

Advertisement

ಶಿರಸಿ:- ಬಸ್ ಹಾಗೂ ಕಾರಿನ ನಡುವೆ ಭೀಕರ ಅಪಘಾತವಾಗಿ ಕಾರಿನ ಚಾಲಕ ಸ್ಥಳದಲ್ಲೇ ಸಾವು ಕಂಡು ಆತನ ಪತ್ನಿಗೆ ಗಂಭೀರ ಗಾಯವಾದ ಘಟನೆ
ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಕಾನಗೋಡಿನಲ್ಲಿ ನಡೆದಿದೆ.

ಇದನ್ನೂ ಓದಿ:-Sirsi|ನಾನು ಬಿಜೆಪಿ ಸೇರೋದನ್ನ ಯಾರಿಂದಲೂ ತಪ್ಪಿಸೋಕೆ ಸಾಧ್ಯ ಇಲ್ಲ- ಈಶ್ವರಪ್ಪ

ಸಿದ್ದಾಪುರದ ಚಂದ್ರಶೇಖರ್ ಪಲ್ಲೇದ (55) ಮೃತ ಕಾರು ಚಾಲಕನಾಗಿದ್ದು ಸುಜಾತ ಬೆಲ್ಲದ್ ಗಾಯಗೊಂಡ ಮಹಿಳೆಯಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಶಿರಸಿ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು
ಶಿರಸಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ