For the best experience, open
https://m.kannadavani.news
on your mobile browser.
Advertisement

Shivamogga ಜೋಗ ಜಲಪಾತ ವೀಕ್ಷಣೆಗೆ ಇದ್ದ ನಿರ್ಬಂಧ ತೆರವು

Shivamogga news 30 December : ಹೊಸ ವರ್ಷದ (New Year 2025) ಹಿನ್ನೆಲೆ ಯಲ್ಲಿ ಅತಿ ಹೆಚ್ಚು ಪ್ರವಾಸಿಗರು ಶಿವಮೊಗ್ಗ ಜಿಲ್ಲೆಯತ್ತ ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಶಿವಮೊಗ್ಗ ಜಿಲ್ಲಾಡಳಿತ ತೆರವುಗೊಳಿಸಿದೆ.
04:48 PM Dec 30, 2024 IST | ಶುಭಸಾಗರ್
shivamogga ಜೋಗ ಜಲಪಾತ ವೀಕ್ಷಣೆಗೆ ಇದ್ದ ನಿರ್ಬಂಧ ತೆರವು
Jog falls

Shivamogga news 30 December : ಹೊಸ ವರ್ಷದ (New Year 2025) ಹಿನ್ನೆಲೆ ಯಲ್ಲಿ ಅತಿ ಹೆಚ್ಚು ಪ್ರವಾಸಿಗರು ಶಿವಮೊಗ್ಗ ಜಿಲ್ಲೆಯತ್ತ ಬರುತ್ತಿರುವುದರಿಂದ ವಿಶ್ವ ವಿಖ್ಯಾತ ಜೋಗ ಜಲಪಾತ (Jog Falls) ವೀಕ್ಷಣೆಗೆ ಪ್ರವಾಸಿಗರಿಗೆ ವಿಧಿಸಿದ್ದ ನಿರ್ಬಂಧವನ್ನು ಶಿವಮೊಗ್ಗ ಜಿಲ್ಲಾಡಳಿತ ತೆರವುಗೊಳಿಸಿದೆ.

Advertisement

ಜೋಗ ಜಲಪಾತದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ನಡೆಯುತ್ತಿರುವುದರಿಂದ ಜ.1 ರಿಂದ ಮಾ.15 ರವರೆಗೆ ಜಿಲ್ಲಾಡಳಿತ ನಿರ್ಬಂಧ ವಿಧಿಸಿತ್ತು.

ಇದನ್ನೂ ಓದಿ:-JOG FALLS | ಮೂರು ತಿಂಗಳು ಪ್ರವಾಸಿಗರಿಗೆ ನಿರ್ಬಂಧ ಕಾರಣ ಇಲ್ಲಿದೆ.

ಆದ್ರೆ ಇದೀಗ ಜೋಗ ನಿರ್ವಹಣಾ ಪ್ರಾಧಿಕಾರದ ಪ್ರವೇಶ ದ್ವಾರ ಬಿಟ್ಟು ಉಳಿದ ಸ್ಥಳಗಳಿಂದ ಜೋಗ ಜಲಪಾತ ವೀಕ್ಷಿಸಲು ಪ್ರವಾಸಿಗರಿಗೆ ಅವಕಾಶ ಕಲ್ಪಿಸಲಾಗಿದೆ.

ಈ ಮೂಲಕ ಹೊಸ ವರ್ಷದ ಸಂಭ್ರಮದಲ್ಲಿ ಜೋಗ ನೋಡಬೇಕು ಎನ್ನುವವರಿಗೆ ಅವಕಾಶ ಸಿಕ್ಕಂತಾಗಿದ್ದು ಪ್ರವಾಸಿಗರಿಗೆ ಹೊಸವರ್ಷದಲ್ಲಿ ಜೋಗ ಜಲಪಾತ ವೀಕ್ಷಣೆ ಮಾಡಬಹುದಾಗಿದೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ