For the best experience, open
https://m.kannadavani.news
on your mobile browser.
Advertisement

Uttara kannada: ಜಿಲ್ಲೆಯ ಜನರಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ! ಏನದು?

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಇನ್ನೂ ಮೂರು ದಿನಗಳ ಕಾಲ ಅಬ್ಬರದ ಮಳೆ (rain) ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ (Red Alert )ಇರಲಿದೆ.
10:53 AM May 24, 2025 IST | ಶುಭಸಾಗರ್
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಇನ್ನೂ ಮೂರು ದಿನಗಳ ಕಾಲ ಅಬ್ಬರದ ಮಳೆ (rain) ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ (Red Alert )ಇರಲಿದೆ.
uttara kannada  ಜಿಲ್ಲೆಯ ಜನರಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ  ಏನದು

Uttara kannda: ಜಿಲ್ಲೆಯ ಜನರಿಗೆ ವಿಪತ್ತು ನಿರ್ವಹಣಾ ಪ್ರಾಧಿಕಾರ ದಿಂದ ಎಚ್ಚರಿಕೆ! ಏನದು?

Advertisement

ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ.-KSRTC ಬಸ್ ನಿಲ್ದಾಣದ ಹಿಂಭಾಗ,ಬ್ರಾಹ್ಮಣ ಗಲ್ಲಿ, ,ಕಾರವಾರ

ಕಾರವಾರ :- ಉತ್ತರ ಕನ್ನಡ ಜಿಲ್ಲೆಯಾಧ್ಯಾಂತ ಇನ್ನೂ ಮೂರು ದಿನಗಳ ಕಾಲ ಅಬ್ಬರದ ಮಳೆ (rain) ಸುರಿಯುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮೇ.27 ರ ವರೆಗೆ ರೆಡ್ ಅಲರ್ಟ (Red Alert )ಇರಲಿದೆ.

kannadavani news banner
ಫೋಟೋ ಮೇಲೆ ಕ್ಲಿಕ್ ಮಾಡಿ ನಮ್ಮ WhatsApp ಗ್ರೂಪ್ ಗೆ join ಆಗಿ.

ಜಿಲ್ಲಾ ವಿಫತ್ತು ನಿರ್ವಹಣಾ ಪ್ರಾಧಿಕಾರದಿಂದ ಎಚ್ಚರಿಕೆ!

ಉತ್ತರ ಕನ್ನಡ ಜಿಲ್ಲೆಯಲ್ಲಿ 439 ಭೂ ಪ್ರದೇಶಗಳು ಅತೀ ಸೂಕ್ಷ್ಮವಿದ್ದು ಯಾವ ಭಾಗದಲ್ಲಿಯಾದರೂ ಮಳೆಯಿಂದ ಗುಡ್ಡ ಕುಸಿಯುವ ಆತಂಕವಿದೆ. ಈ ಹಿನ್ನಲೆಯಲ್ಲಿ  ರಾಷ್ಟ್ರೀಯ ಹೆದ್ದಾರಿ 66 ಹಾಗೂ ಘಟ್ಟ ಭಾಗದಲ್ಲಿ ಪ್ರಯಾಣಿಸುವ ಪ್ರಯಾಣಿಕರು ಎಚ್ಚರಿಕೆಯಿಂದ ಇರುವಂತೆ ತಿಳಿಸಿದ್ದು ,ಗುಡ್ಡ ಭಾಗದಲ್ಲಿ ಇರುವ ಜನರಿಗೆ ವಿಶೇಷ ಎಚ್ಚರಿಕೆಯಿಂದರಲು ಸೂಚಿಸಿದೆ.

ಇನ್ನು ಅಂಕೋಲದ ಶಿರೂರು ಭಾಗದ ಹೆದ್ದಾರಿ ಭಾಗದ ಗುಡ್ಡ ಪ್ರದೇಶದಲ್ಲಿ ಮಣ್ಣು ಸಡಿಲವಾಗಿದ್ದು ಚಿಕ್ಕ ಪ್ರಮಾದಲ್ಲಿ ಕುಸಿಯುತಿದ್ದು ಆ ಭಾಗದಲ್ಲಿ ಸಂಚರಿಸುವವರು ಎಚ್ಚರದಿಂದಿರಬೇಕು ಎಂದಿದೆ. ಇನ್ನು ಗುಡುಗು-ಸಿಡಿಲಿನೊಂದಿಗೆ ಗಾಳಿಯ ವೇಗವೂ ಹೆಚ್ಚಿದ್ದು ಆದಷ್ಟು ಮನೆಯಲ್ಲೇ ಇರಲು ಸೂಚಿಸಿದ್ದು ,ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ವಿದ್ಯುತ್ ವ್ಯತ್ಯಯ.

ಅಧಿಕ ಮಳೆ ಇರುವುದರಿಂದ ಹಾಗೂ ದುರ್ಭಲ ಮರಗಳನ್ನು ಕತ್ತರಿಸಬೇಕಾದ ಹಿನ್ನಲೆಯಲ್ಲಿ ಜಿಲ್ಲೆಯಾಧ್ಯಾಂತ ಆಗಾಗ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ತಿಳಿಸಲಾಗಿದೆ.

ಕಳೆದ 24 ಗಂಟೆಯಲ್ಲಿ ಸುರಿದ ಮಳೆ ವಿವರ:-

ಅತೀ ಹೆಚ್ವು ಮಳೆ ಬಂದ ಪ್ರದೇಶಗಳು

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ