Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
08:07 PM Jun 25, 2025 IST
|
ಶುಭಸಾಗರ್
Uttara kannada: ಎರೆಡು ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
Advertisement
ಕಾರವಾರ :- ಉತ್ತರ ಕನ್ನಡ ಜಿಲ್ಲೆಯಲ್ಲಿ ಅಬ್ಬರದ ಮಳೆ ಸುರಿಯುತ್ತಿರುವುದರಿಂದ ಜಿಲ್ಲೆಯ ಎರಡು ತಾಲೂಕುಗಳ ಶಾಲಾ,ಅಂಗನವಾಡಿಗೆ ರಜೆ ಘೋಷಣೆ ಮಾಡಿ ಆದೇಶ ಮಾಡಲಾಗಿದೆ.
ಜಿಲ್ಲೆಯ ದಾಂಡೇಲಿ,ಜೋಯಿಡಾ ಶಾಲೆ ಹಾಗೂ ಅಂಗನವಾಡಿಗೆ ಜೂ.26 ರಂದು ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
Advertisement
Advertisement
Next Article
Advertisement