School holiday- ಉತ್ತರ ಕನ್ನಡ ಜಿಲ್ಲೆಯ ಶಾಲೆಗಳಿಗೆ ರಜೆ ಘೋಷಣೆ.
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಅಂಕೋಲ,ಕುಮಟಾ, ಹೊನ್ನಾವರ ,ಭಟ್ಕಳ ತಾಲೂಕಿನ ಅಂಗನವಾಡಿ, ಪ್ರೌಢ ಶಾಲೆ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
07:09 PM Jun 12, 2025 IST | ಶುಭಸಾಗರ್
ಕಾರವಾರ:- ಉತ್ತರ ಕನ್ನಡ ಜಿಲ್ಲೆಯ ಕಾರವಾರ,ಅಂಕೋಲ,ಕುಮಟಾ, ಹೊನ್ನಾವರ ,ಭಟ್ಕಳ ತಾಲೂಕಿನ ಅಂಗನವಾಡಿ, ಪ್ರೌಢ ಶಾಲೆ, ಕಿರಿಯ ಪ್ರಾಥಮಿಕ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
Advertisement
ಆದೇಶ ಪ್ರತಿ.
Advertisement