Uttara Kannada: ಇಂದು ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ (uttara kannada) ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ
ಕರಾವಳಿ ತಾಲೂಕುಗಳಿಗೆ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.

Uttara Kannada: ಇಂದು ಈ ತಾಲೂಕುಗಳ ಶಾಲೆಗಳಿಗೆ ರಜೆ ಘೋಷಣೆ.
Advertisement
ಪ್ರಕೃತಿ ಮೆಡಿಕಲ್ ,ಕಾರವಾರ.
ಕಾರವಾರ :- ಉತ್ತರ ಕನ್ನಡ ಜಿಲ್ಲೆಯ (uttara kannada) ಕರಾವಳಿ ಭಾಗದಲ್ಲಿ ಹೆಚ್ಚಿನ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕರಾವಳಿ ತಾಲೂಕುಗಳಿಗೆ ಗುರುವಾರ ಶಾಲೆ ಅಂಗನವಾಡಿಗಳಿಗೆ ರಜೆ ಘೋಷಣೆಮಾಡಿ ಜಿಲ್ಲಾಧಿಕಾರಿ ಲಕ್ಷ್ಮೀ ಪ್ರಿಯಾ ಆದೇಶ ಮಾಡಿದ್ದಾರೆ.
ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ ಹಾಗೂ ಭಟ್ಕಳ ತಾಲೂಕುಗಳಿಗೆ ರಜೆ ಘೋಷಣೆ ಮಾಡಲಾಗಿದ್ದು, ಇಂದು ಕರಾವಳಿ ಭಾಗದಲ್ಲಿ ಅಬ್ಬರದ ಮಳೆಯಾಗುತ್ತಿದೆ. ಮುಂಜಾಗೃತ ಕ್ರಮವಾಗಿ ರಜೆ ಘೋಷಣೆ ಮಾಡಿರುವುದಾಗಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.