For the best experience, open
https://m.kannadavani.news
on your mobile browser.
Advertisement

Sirsi ಬಾಲಕಿ ಮೇಲಿನ ದೌರ್ಜನ್ಯಕ್ಕೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

Sirsi News 23 november 2024 :-ಅಪ್ರಾಪ್ತ ಬಾಲಕಿಗೆ ದೈಹಿಕ ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಹಾಗೂ ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಶಿರಸಿಯಲ್ಲಿ ನಡೆದಿದೆ.
09:11 PM Nov 23, 2024 IST | ಶುಭಸಾಗರ್
sirsi ಬಾಲಕಿ ಮೇಲಿನ ದೌರ್ಜನ್ಯಕ್ಕೆ 20 ವರ್ಷ ಶಿಕ್ಷೆ ವಿಧಿಸಿದ ನ್ಯಾಯಾಲಯ

Report by -sagar.

Advertisement

Sirsi News 23 november 2024 :-ಅಪ್ರಾಪ್ತ ಬಾಲಕಿಗೆ*** ದೌರ್ಜನ್ಯ ಎಸಗಿದ ಆರೋಪಿಗೆ 20 ವರ್ಷ ಜೈಲು ಹಾಗೂ ಒಂದು ಲಕ್ಷ ದಂಡ ವಿಧಿಸಿ ತೀರ್ಪು ನೀಡಿದ ಘಟನೆ ಶಿರಸಿಯಲ್ಲಿ ನಡೆದಿದೆ.

ಶಿರಸಿ(sirsi) ತಾಲೂಕಿನ ಕುಪ್ಪಗಡ್ಡೆಯ ಸುನೀಲ್ ಸುರೇಶ ಬೋವಿವಡ್ಡರ್ (41) ಶಿಕ್ಷೆಗೆ ಒಳಗಾದ ವ್ಯಕ್ತಿ .

ಪ್ರಕರಣದ ವಿಚಾರಣೆ ನಡೆಸಿದ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಧೀಶರಾದ ಪ್ರತಿಭಾ ಬಂಡುರಾವ್ ಕುಲಕರ್ಣಿ ಅವರು 20 ವರ್ಷ ಶಿಕ್ಷೆ ಹಾಗು 1ಲಕ್ಷ ರೂ ದಂಡ ವಿಧಿಸಿದ್ದಾರೆ.

ಇದನ್ನೂ ಓದಿ:-SIRSI :ಯುವತಿಗೆ ಕೆಲಸ ಕೊಡಿಸಲು ಹೋದ ಯುವಕನಿಗೆ ಮುಸ್ಲಿಂ ಯುವಕರಿಂದ ಹಲ್ಲೆ.

ಶಿರಸಿ ತಾಲೂಕಿನ ಬನವಾಸಿ ಪೊಲೀಸ್ ಠಾಣೆಯಲ್ಲಿ  ಸುನೀಲ್ ಪುಟ್ಟ ಬಾಲಕಿಯನ್ನು ಅಪಹರಿಸಿ ದೌರ್ಜನ್ಯ ಏಸಗಿದ ಕುರಿತು 12-11-2021 ಪ್ರಕರಣ ದಾಖಲಾಗಿತ್ತು.

ಸರಕಾರಿ ಅಭಿಯೋಜಕ ಶ್ರೀಮತಿ ಶುಭಾ ಗಾಂವಕ‌ರ್ ಹಾಗು ಶ್ರೀಮತಿ ತನುಜಾ ಹೊಸಪಟ್ಟಣ ವಾದ ಮಂಡಿಸಿದ್ದರು. ಅಂದಿನ CPI ರಾಮಚಂದ್ರ ನಾಯಕ್ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ