Dandeli| ಅರಣ್ಯ ಒತ್ತುವರಿದಾರರಿಗೆ ಈಶ್ವರ್ ಖಂಡ್ರೆ Good News
ದಾಂಡೇಲಿ :- ಮೂರು ಎಕರೆ ಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿದ ರೈತರಿಗೆ ಯಾವುದೇ ಪಟ್ಟ ಭೂಮಿ ಸಿಗದವರಿಗೆ ಒಕ್ಕಲೆಬ್ಬಿಸಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
09:27 PM Oct 09, 2024 IST
|
ಶುಭಸಾಗರ್
Dandeli| ಅರಣ್ಯ ಒತ್ತುವರಿದಾರರಿಗೆ ಈಶ್ವರ್ ಖಂಡ್ರೆ Good News
Advertisement
ದಾಂಡೇಲಿ :- ಮೂರು ಎಕರೆ ಗಿಂತ ಕಡಿಮೆ ಅರಣ್ಯ ಒತ್ತುವರಿ ಮಾಡಿದ ರೈತರಿಗೆ ಯಾವುದೇ ಪಟ್ಟ ಭೂಮಿ ಸಿಗದವರಿಗೆ ಒಕ್ಕಲೆಬ್ಬಿಸಬಾರದು ಎಂದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದು ಅರಣ್ಯ ಮತ್ತು ಪರಿಸರ ಖಾತೆ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಇದನ್ನೂ ಓದಿ:-Shivamogga | ಮಳೆ ಅವಾಂತರ! ಎಲ್ಲಿ ಏನಾಯ್ತು ವಿವರ ಇಲ್ಲಿದೆ.
ದಾಂಡೇಲಿಯಲ್ಲಿ ಅರಣ್ಯ ಇಲಾಖೆಯ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಯಾರು ದೊಡ್ಡ ಮಟ್ಟದಲ್ಲಿ ಒತ್ತುವರಿ ಮಾಡಿದ್ದಾರೆ, ಹತ್ತಾರು ಎಕರೆ ಒತ್ತುವರಿ ಮಾಡಿದ ರೆಸಾರ್ಟ ಗಳು ,ಭೂಮಿಗಳನ್ನು ತೆರವು ಗೊಳಿಸಿ ನಿರ್ಧಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿರುವುದಾಗಿ ಹೇಳಿದ್ದಾರೆ.
Advertisement
ಇದನ್ನೂ ಓದಿ:-Kumta| ಮೆಕ್ಕೆಜೋಳ ,ಡ್ರಾಗನ್ ಪ್ರೂಟ್ ನಲ್ಲಿ ಅರಳಿದ ಗ್ರಾಮ ದೇವತೆ ಶ್ರೀ ಶಾಂತಿಕಾ ಪರಮೇಶ್ವರಿ
Advertisement
Next Article
Advertisement