For the best experience, open
https://m.kannadavani.news
on your mobile browser.
Advertisement

Uttra kannda | ಫಟಾ ಫಟ್ ಸುದ್ದಿ 18 October 2024

ಕುಮಟಾ:- ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಅ.19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
09:57 PM Oct 18, 2024 IST | ಶುಭಸಾಗರ್
ಕುಮಟಾ:- ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಅ.19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
uttra kannda   ಫಟಾ ಫಟ್ ಸುದ್ದಿ 18 october 2024

Uttra kannda | ಫಟಾ ಫಟ್ ಸುದ್ದಿ 18 October 2024.

Advertisement

 ನಿಮ್ಮೂರಿನ ಸುದ್ದಿಗಳನ್ನು ನಮಗೆ ಕಳುಹಿಸಲು WhatsApp ಮಾಡಿ:- 9741058799 

Kumta| ಅಕ್ಟೋಬರ್.19 ರಂದು ಗ್ರಾಹಕರ-ಸಂವಾದ ಸಭೆ.

ಕುಮಟಾ:- ಕುಮಟಾ ಉಪ-ವಿಭಾಗ ವ್ಯಾಪ್ತಿಯಲ್ಲಿ ಅ.19 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.30 ಗಂಟೆವರೆಗೆೆ ಗ್ರಾಹಕರ ಸಂವಾದ ಸಭೆಯನ್ನು ಕುಮಟಾ ಉಪ ವಿಭಾಗದ ಹೆಸ್ಕಾಂ ಕಚೇರಿಯ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಬಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು.

ಹೆಚ್ಚಿನ ಮಾಹಿತಿಗಾಗಿ ಕಚೇರಿ ವೇಳೆಯಲ್ಲಿ ದೂರವಾಣಿ ಸಂಖ್ಯೆ; 08386-(222034/224865/222156/256177) ಸಂಪರ್ಕಿಸಿ ಮಾಹಿತಿ ಪಡೆಯಬಹುದಾಗಿದೆ ಎಂದು ಕುಮಟಾ ಉಪ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್ ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:-Kumta: ಅಬ್ಬರದ ಮಳೆಗೆ ಬೆಳಗಾಗುವುದರೊಳಗೆ ರಸ್ತೆ ತುಂಬ ಕಲ್ಲು!

Honnavara| ವಿದ್ಯುತ್ ಅದಾಲತ್ ಹಾಗೂ ಗ್ರಾಹಕರ ಸಂವಾದ ಸಭೆ

ಹೊನ್ನಾವರ ಉಪ-ವಿಭಾಗ ವ್ಯಾಪ್ತಿಯಲ್ಲಿ ಅ.19 ರಂದು ಬೆಳಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಹಾಗೂ ಮಧ್ಯಾಹ್ನ 3.30 ಗಂಟೆಗೆ ಗ್ರಾಹಕರ ಸಂವಾದ ಸಭೆಯನ್ನು ಹೊನ್ನಾವರ ಉಪ- ವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.

ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ, ತಮ್ಮ ವಿದ್ಯುತ್ ಸಂಧಿತ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು ಎಂದು ಹೊನ್ನಾವರ ಉಪ-ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನೀಯರ್(ವಿ)ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:-Honnavara| ಚಿರತೆ ದಾಳಿ ಬೋನು ಕಾಲಿ!

Karwar | ಕರಡಿ ದಾಳಿ ವೃದ್ಧ ಗಂಭೀರ

ಕರಡಿ ದಾಳಿಯಿಂದ ವೃದ್ಧ ಗಂಭೀರ ಗಾಯಗೊಂಡ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಲಾಂಡೆ ಗ್ರಾಮ ದಲ್ಲಿ ನೆಡದಿದೆ.

ಅರ್ಜುನ್ ವೇಳಿಪ (75) ಕರಡಿ ದಾಳಿಗೊಳಗಾದವರಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಗಳೂರು ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಇದನ್ನೂ ಓದಿ:-Karwar| ಫೇಮಸ್ ತಂಪು ತಂಪು ಮಸಾಲಾ ಪಾನಿಯ ಹೇಗಿರುತ್ತೆ ನೋಡಿ.

Advertisement
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ