Karwar| ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಆಸ್ನೋಟಿಕರ್ ವಿಧಿ ವಶ
ಕಾರವಾರ :-ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ರವರು ಕಾರವಾರದ ಅವರ ನಿವಾಸದಲ್ಲಿ ಇಂದು ಮೃತಪಟ್ಟಿದ್ದಾರೆ. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಾಯಿ ಶುಭಲತಾ ಮನೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
06:22 PM Sep 25, 2024 IST | ಶುಭಸಾಗರ್
Karwar| ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಆಸ್ನೋಟಿಕರ್ ವಿಧಿ ವಶ
Advertisement
ಕಾರವಾರ :-ಮಾಜಿ ವಿಧಾನ ಪರಿಷತ್ ಸದಸ್ಯೆ ಶುಭಲತಾ ಅಸ್ನೋಟಿಕರ್ ರವರು ಕಾರವಾರದ ಅವರ ನಿವಾಸದಲ್ಲಿ ಇಂದು ಮೃತಪಟ್ಟಿದ್ದಾರೆ. ಮಾಜಿ ಸಚಿವ ಆನಂದ್ ಅಸ್ನೋಟಿಕರ್ ತಾಯಿ ಶುಭಲತಾ ಮನೆಯಲ್ಲಿ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಇದನ್ನೂ ಓದಿ:-ಶಿರೂರು| ಕೇರಳ ಮೂಲದ ಅರ್ಜುನ್ ಶವ ಪತ್ತೆ.ಏನಾಯ್ತು ವಿವರ ನೋಡಿ.
ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಶುಭಲತಾ ರವರು ಹಲವು ತಿಂಗಳಿಂದ ಚಿಕಿತ್ಸೆ ಪಡೆಯುತಿದ್ದರು.
ಪತಿ ವಂಸತ್ ಅಸ್ನೋಟಿಕರ್ ಹತ್ಯೆಯಾದ ನಂತರ ವಿಧಾನ ಪರಿಷತ್ ಸದಸ್ಯರಾಗಿದ್ದರು.
ನಾಳೆ ಮೃತರ ಅಂತ್ಯಕ್ರಿಯೆ ನಡೆಯುವ ಸಾಧ್ಯತೆಗಳಿವೆ.
Advertisement