For the best experience, open
https://m.kannadavani.news
on your mobile browser.
Advertisement

Election 2024: ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾ.ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

Uttra Kannda News 05 November 2024 ಉತ್ತರ ಕನ್ನಡ ಜಿಲ್ಲೆಯ ಕಾರವಾರ, (karwar) ಅಂಕೋಲ, (ankola) ಕುಮಟಾ,(kumta) ಹೊನ್ನಾವರ, ಭಟ್ಕಳ,(bhatkal) ಶಿರಸಿ, (sirsi)ಸಿದ್ದಾಪುರ, ಮುಂಡಗೋಡು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ(joida) ತಾಲೂಕುಗಳ 15 ಗ್ರಾಮ ಪಂಚಾಯತ್ (Gramapanchayath) ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ( by election) ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ
08:31 PM Nov 05, 2024 IST | ಶುಭಸಾಗರ್
election 2024  ಉತ್ತರ ಕನ್ನಡ ಜಿಲ್ಲೆಯಲ್ಲಿ ಗ್ರಾ ಪಂ ಉಪ ಚುನಾವಣೆ ವೇಳಾಪಟ್ಟಿ ಪ್ರಕಟ

ಪ್ರತಿ ದಿನದ ಸುದ್ದಿ ಓದಲು ನಮ್ಮ WhatsApp group ಗೆ ಸೇರಲು ಅಕ್ಷರದ ಮೇಲೆ ಕ್ಲಿಕ್ ಮಾಡಿ.

Advertisement

ವರದಿ:- ಸಾಗರ್.
Uttra Kannda News 05 November 2024 ಉತ್ತರ ಕನ್ನಡ ಜಿಲ್ಲೆಯ ಕಾರವಾರ, (karwar) ಅಂಕೋಲ, (ankola) ಕುಮಟಾ,(kumta) ಹೊನ್ನಾವರ, ಭಟ್ಕಳ,(bhatkal) ಶಿರಸಿ, (sirsi)ಸಿದ್ದಾಪುರ, ಮುಂಡಗೋಡು, ಹಳಿಯಾಳ, ದಾಂಡೇಲಿ ಮತ್ತು ಜೋಯಿಡಾ(joida) ತಾಲೂಕುಗಳ 15 ಗ್ರಾಮ ಪಂಚಾಯತ್ (Gramapanchayath) ಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನ ತುಂಬಲು ಉಪ ಚುನಾವಣೆ ( by election) ಜರುಗಿಸುವ ಕುರಿತು ಚುನಾವಣಾ ವೇಳಾ ಪಟ್ಟಿಯನ್ನು ಹೊರಡಿಸಲಾಗಿದೆ.

ಇದನ್ನೂ ಓದಿ:-Daily Astrology :ದಿನ ಭವಿಷ್ಯ 05 November 2024

ನವೆಂಬರ್ 6 ರಂದು ಚುನಾವಣಾ ಅಧಿಸೂಚನೆಯನ್ನು ಹೊರಡಿಸಲಿದ್ದು, ನ. 12 ನಾಮಪತ್ರಗಳನ್ನು ಸಲ್ಲಿಸಲು ಕೊನೆಯ ದಿನಾಂಕವಾಗಿದ್ದು,ನ.13 ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಯಲಿದೆ.

ನ.15 ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನಾಂಕವಾಗಿದೆ.

ಮತದಾನದ ಅವಶ್ಯವಿದ್ದಲ್ಲಿ,ನ.23 ರಂದು ಬೆಳಗ್ಗೆ 7 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ಮತದಾನ ನಡೆಯಲಿದೆ.

ಇದನ್ನೂ ಓದಿ:-Gokarna :ಖಿನ್ನತೆಯಲ್ಲಿ ಬಳಲುತಿದ್ದ ಮಾನಸಿಕ ವ್ಯಕ್ತಿಗೆ ಹೊಸ ಬೆಳಕು ಮೂಡಿಸಿದ್ದ ನಿರ್ದೇಶಕ ಗುರುಪ್ರಸಾದ್ !

ಮರು ಮತದಾನದ (voting) ಅವಶ್ಯವಿದ್ದಲ್ಲಿ ನ. 25 ರಂದು ನಡೆಸಲಾಗುವುದು. ನ.26 ರಂದು ಬೆ.8 ಗಂಟೆಗೆ ಮತಗಳ ಎಣಿಕೆಯ ತಾಲ್ಲೂಕಿನ ಕೇಂದ್ರ ಸ್ಥಳದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Feed: invalid feed URL

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ