For the best experience, open
https://m.kannadavani.news
on your mobile browser.
Advertisement

Gokarna: ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ.

Gokarna news 01 November 2024:-ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಸಂಜೆ ನಡೆದಿದೆ.
07:56 PM Nov 01, 2024 IST | ಶುಭಸಾಗರ್
gokarna  ಸಮುದ್ರದಲ್ಲಿ ಮುಳುಗುತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಅತೀ ಕಡಿಮೆ ಬೆಲೆಯಲ್ಲಿ ಅಗತ್ಯ ವಸ್ತಗಳ ಕರೀದಿಗೆ ಒಮ್ಮೆ ಭೇಟಿನೀಡಿ. ಫೋಟೋದ ಮೇಲೆ ಕ್ಲಿಕ್ ಮಾಡಿ ಮಾಹಿತಿ ತಿಳಿಯಿರಿ.
Milan Enterprises Karwar
ಕಾರವಾರದಲ್ಲಿ ಮಿಲನ್ ಎಂಟರ್ ಪ್ರೈಸಸ್ ನಲ್ಲಿ ದೀಪಾವಳಿ ವಿಶೇಷ ರಿಯಾಯಿತಿ ಮಾರಾಟ ಒಮ್ಮೆ ಭೇಟಿಕೊಡಿ

Gokarna news 01 November 2024:-ಸಮುದ್ರದಲ್ಲಿ ಸುಳಿಗೆ ಸಿಲುಕಿ ಮುಳುಗುತಿದ್ದ ಇಬ್ಬರು ಪ್ರವಾಸಿಗರನ್ನು ರಕ್ಷಣೆ ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಗೋಕರ್ಣದ ಓಂ ಬೀಚ್ ನಲ್ಲಿ ಇಂದು ಸಂಜೆ ನಡೆದಿದೆ.

Advertisement

ಆಂದ್ರ ಮೂಲದ ಚರಣ್ (23), ಶ್ರೀಕಾಂತ್ (26) ರಕ್ಷಣೆಗೆ ಒಳಗಾದ ಪ್ರವಾಸಿಗರಾಗಿದ್ದಾರೆ.

ಆಂದ್ರದ ಕಡಪ ಜಿಲ್ಲೆಯವರಾಗಿದ್ದು ನಾಲ್ಕು ಜನ ಪ್ರವಾಸಿಗರು ಗೋಕರ್ಣ ಪ್ರವಾಸಕ್ಕೆ ಬಂದಿದ್ದರು.

ಇದನ್ನೂ ಓದಿ:-Gokarna : ಸಮುದ್ರದಲ್ಲಿ ಪ್ರವಾಸಿಗನ ರಕ್ಷಣೆ ಇನ್ನೊಬ್ಬ ಪರಾರಿ!

ಸಮುದ್ರದಲ್ಲಿ ಈಜಾಡುತ್ತಿರುವಾಗ ಸುಳಿಗೆ ಸಿಲುಕಿ ಇಬ್ಬರೂ ಪ್ರವಾಸಿಗರು ಮುಳುಗುತ್ತಿದ್ದು ಗಮನಿಸಿ ಕರ್ತವ್ಯ ನಿರತ ಲೈಫ್ ಗಾರ್ಡ್ ಸಿಬ್ಬಂದಿಗಳಾದ ಹರೀಶ್ ಮೂಡಂಗಿ, ಮಂಜೇಶ್ ಹರಿಕಂತ್ರ, ಪ್ರಭಾಕರ ಅಂಬಿಗ ಇವರು ತಮ್ಮ ಜೀವದ ಹಂಗನ್ನು ತೊರೆದು ಇಬ್ಬರು ಪ್ರವಾಸಿಗರ ಜೀವ ರಕ್ಷಣೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

Advertisement
Tags :
Advertisement
Advertisement

.

tlbr_img1 ಹೋಮ್ tlbr_img2 ಟ್ರೆಂಡಿಂಗ್ tlbr_img3 ವಿಡಿಯೋ